ಮಂಡ್ಯ ಲೋಕಸಭಾ ಉಪ ಚುನಾವಣೆ: ಸುನೀತಾ ಪುಟ್ಟಣ್ಣಯ್ಯ ಸ್ಪರ್ಧೆ?
ಮಂಡ್ಯಲೋಕಸಭಾ ಉಪ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.Last Updated 13 ಅಕ್ಟೋಬರ್ 2018, 12:28 IST