ವಿಜಯಪುರ ಮೈತ್ರಿ ಅಭ್ಯರ್ಥಿ ಜೆಡಿಎಸ್ನ ಸುನಿತಾ ಪರ ಎಂ.ಬಿ.ಪಾಟೀಲ್ ಪ್ರಚಾರ
ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆ ದಿನವಾದ ಭಾನುವಾರ ಗೃಹ ಸಚಿವ ಎಂ.ಬಿ.ಪಾಟೀಲ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಆಯ್ದ ಗ್ರಾಮಗಳಿಗೆ ಭೇಟಿ ನೀಡಿ, ಮೈತ್ರಿ ಅಭ್ಯರ್ಥಿ ಸುನೀತಾ ಚವ್ಹಾಣ ಪರ ಮತ ಯಾಚಿಸಿದರು.Last Updated 21 ಏಪ್ರಿಲ್ 2019, 16:28 IST