ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sunstroke

ADVERTISEMENT

ಬಿಸಿಲ ಝಳದಿಂದ ಸಾವು: ಮಹಾರಾಷ್ಟ್ರದಲ್ಲಿ ಸಿಎಂ ಶಿಂದೆ ಸರ್ಕಾರ ವಜಾಕ್ಕೆ ಆಗ್ರಹ

ಮಹಾರಾಷ್ಟ್ರ ಭೂಷಣ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಒತ್ತಾಯಿಸಿದ್ದಾರೆ.
Last Updated 19 ಏಪ್ರಿಲ್ 2023, 12:21 IST
ಬಿಸಿಲ ಝಳದಿಂದ ಸಾವು: ಮಹಾರಾಷ್ಟ್ರದಲ್ಲಿ ಸಿಎಂ ಶಿಂದೆ ಸರ್ಕಾರ ವಜಾಕ್ಕೆ ಆಗ್ರಹ

ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿಲು

ಉತ್ತರ ಕರ್ನಾಟಕದ ಜಿಲ್ಲೆಗಳು ಬೇಸಿಗೆ ಬಿಸಿಲ ಧಗೆಯಿಂದ ಕಂಗೆಟ್ಟಿದ್ದರೆ, ದಕ್ಷಿಣದ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದ ಧರೆ ತಂಪಾಗಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
Last Updated 8 ಮೇ 2019, 18:56 IST
fallback

ಹಾವೇರಿ: 41 ಡಿಗ್ರಿ ಸೆಲ್ಸಿಯಸ್ ದಾಖಲು

ಹಾವೇರಿಯಲ್ಲಿ ಕಳೆದೆರಡು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಗುರುವಾರ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 19.60 ಡಿಗ್ರಿ ಸೆಲ್ಸಿಯಸ್‌ ಇತ್ತು.
Last Updated 11 ಏಪ್ರಿಲ್ 2019, 16:10 IST
fallback

ಬಿಸಿಲಿನ ತಾಪ: ಮಗುವಿಗೆ ಗಾಯ

ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದು, ಪಳ್ಳಿಕೆರೆ ಪೂಚಕ್ಕಾಡಿನಲ್ಲಿ ಮೂರು ವರ್ಷದ ಮಗುವಿಗೆ ಸುಟ್ಟ ಗಾಯಗಳಾಗಿವೆ.
Last Updated 3 ಏಪ್ರಿಲ್ 2019, 18:07 IST
ಬಿಸಿಲಿನ ತಾಪ: ಮಗುವಿಗೆ ಗಾಯ

ಕಾಸರಗೋಡು: ಬಿಸಿಲಿನ ತಾಪಕ್ಕೆ ಮಹಿಳೆ ಸಾವು

ಸೂರ್ಯನ ತಾಪದಿಂದಾಗಿ ತಾಯನ್ನೂರು ಗ್ರಾಮದ ತೇರಂಕಲ್ಲು ಸುಧಾಕರ ಅವರ ಪತ್ನಿ ಶಾಂತಾ (53) ಮೃತಪಟ್ಟಿದ್ದಾರೆ.
Last Updated 1 ಏಪ್ರಿಲ್ 2019, 20:17 IST
fallback
ADVERTISEMENT
ADVERTISEMENT
ADVERTISEMENT
ADVERTISEMENT