ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು
NCW Suo Motu Case: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಆಯೋಗವು ಪ್ರಕಟಣೆ ಹೊರಡಿಸಿದೆ. ‘ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದ ವಿಡಿಯೊ’Last Updated 8 ಜನವರಿ 2026, 8:31 IST