ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT

Support Price

ADVERTISEMENT

ಆರಂಭವಾಗದ ಖರೀದಿ ಕೇಂದ್ರ; ಹೆಸರುಕಾಳು, ಸೂರ್ಯಕಾಂತಿ ಬೆಲೆ ಕುಸಿತ

ಕಡಿಮೆ ಬೆಲೆಗೆ ಮಾರಬೇಕಾದ ಸ್ಥಿತಿಯಲ್ಲಿ ಅನ್ನದಾತ
Last Updated 28 ಸೆಪ್ಟೆಂಬರ್ 2025, 0:30 IST
ಆರಂಭವಾಗದ ಖರೀದಿ ಕೇಂದ್ರ; ಹೆಸರುಕಾಳು, ಸೂರ್ಯಕಾಂತಿ ಬೆಲೆ ಕುಸಿತ

ಮುಳಬಾಗಿಲ: ಟೊಮೆಟೊ, ಮಾವಿಗೆ ಬೆಂಬಲ ಬೆಲೆ ನೀಡಲು ರೈತರ ಆಗ್ರಹ

ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಟೊಮೆಟೊ ಹಾಗೂ ಮಾವು ಬೆಳೆಗಾರರ ರಕ್ಷಣೆಗೆ ಪ್ರತಿ ಕೆ.ಜಿಗೆ ₹15 ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘವು ಬುಧವಾರ ಪ್ರತಿಭಟನೆ ನಡೆಸಿತು.
Last Updated 11 ಜೂನ್ 2025, 13:29 IST
ಮುಳಬಾಗಿಲ: ಟೊಮೆಟೊ, ಮಾವಿಗೆ ಬೆಂಬಲ ಬೆಲೆ ನೀಡಲು ರೈತರ ಆಗ್ರಹ

ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ

‘ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲು ಜಿಲ್ಲೆಯ ಏಳು ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೇಂದ್ರ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 23 ಮಾರ್ಚ್ 2025, 12:32 IST
ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ

ಹೊಳೆನರಸೀಪುರ: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಚಾಲನೆ

‘ಸರ್ಕಾರ ರೈತರು ಬೆಳೆದ ಭತ್ತ, ರಾಗಿ, ಬಿಳಿ ಜೋಳವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುತ್ತಿದ್ದು, ಹೊಳೆನರಸೀಪುರ ತಾಲೂಕಿನಲ್ಲಿಯೂ ರಾಗಿ ಖರೀದಿ ಆರಂಭಿಸಲಾಗಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
Last Updated 7 ಮಾರ್ಚ್ 2025, 13:25 IST
ಹೊಳೆನರಸೀಪುರ: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಚಾಲನೆ

ತೊಗರಿ ಕ್ವಿಂಟಲ್‌ಗೆ ಹೆಚ್ಚುವರಿ ₹450 ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ ಘೋಷಣೆ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಲ್‌ಗೆ ಹೆಚ್ಚುವರಿ ₹ 450 ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ ₹140 ಕೋಟಿ ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.
Last Updated 20 ಜನವರಿ 2025, 13:28 IST
ತೊಗರಿ ಕ್ವಿಂಟಲ್‌ಗೆ ಹೆಚ್ಚುವರಿ ₹450 ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ ಘೋಷಣೆ

ತೊಗರಿ ಬೆಂಬಲ ಬೆಲೆ ಹೆಚ್ಚಳ ಅಸಾಧ್ಯ: ಸಚಿವ ಶಿವಾನಂದ

ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ
Last Updated 28 ಡಿಸೆಂಬರ್ 2024, 12:57 IST
ತೊಗರಿ ಬೆಂಬಲ ಬೆಲೆ ಹೆಚ್ಚಳ ಅಸಾಧ್ಯ: ಸಚಿವ ಶಿವಾನಂದ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 5:48 IST
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ
ADVERTISEMENT

ವಿಜಯಪುರ: ಸೂರ್ಯಕಾಂತಿ, ಹೆಸರುಕಾಳಿಗೆ ಬೆಂಬಲ ಬೆಲೆಗೆ ನಿಗದಿ

ವಿಜಯಪುರ:  ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‍ ಸೂರ್ಯಕಾಂತಿಗೆ ₹7280 ಹಾಗೂ ಹೆಸರುಕಾಳಿಗೆ ₹8682 ಬೆಂಬಲ ಬೆಲೆ ನಿಗದಿ ಮಾಡಿ, ಖರೀದಿಸಲು ನಿರ್ಧರಿಸಲಾಗಿದೆ. 
Last Updated 28 ಆಗಸ್ಟ್ 2024, 4:43 IST
ವಿಜಯಪುರ: ಸೂರ್ಯಕಾಂತಿ, ಹೆಸರುಕಾಳಿಗೆ ಬೆಂಬಲ ಬೆಲೆಗೆ ನಿಗದಿ

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗಲಿ: ಚಲುವರಾಯಸ್ವಾಮಿ

‘ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದಾರೆ. ಅವರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು. ವೈಜ್ಞಾನಿಕ ಬೆಲೆ ನಿಗದಿಯಾಗಬೇಕು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
Last Updated 29 ಜೂನ್ 2024, 12:23 IST
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗಲಿ: ಚಲುವರಾಯಸ್ವಾಮಿ

ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕೇಂದ್ರ ಸರ್ಕಾರವು ಗರಿಷ್ಠ ಶೇಕಡ 9ರವರೆಗೆ ಹೆಚ್ಚಿಸಿದೆ. ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ರೈತರ ಆದಾಯ ಹೆಚ್ಚಿಸುವುದು ಕೂಡ ಈ ತೀರ್ಮಾನದ ಹಿಂದಿನ ಉದ್ದೇಶ.
Last Updated 18 ಅಕ್ಟೋಬರ್ 2022, 14:19 IST
ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌
ADVERTISEMENT
ADVERTISEMENT
ADVERTISEMENT