ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

supreem court

ADVERTISEMENT

ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ಕೋರ್ಟ್‌ ಕಾನೂನಾತ್ಮಕ ವಿಚಾರಗಳನ್ನು ಮಾತ್ರ ನಿರ್ಧರಿಸುತ್ತದೆ. ಇಲ್ಲಿ ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ ಎಂದು ಹೇಳಿತು.
Last Updated 8 ಮೇ 2024, 15:48 IST
ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ಬರ ಪರಿಹಾರ ಅತ್ಯಲ್ಪ: ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಾದ

ತಜ್ಞರ ಸಮಿತಿ ವರದಿ ಸಲ್ಲಿಕೆಗೆ ನ್ಯಾಯಪೀಠ ನಿರ್ದೇಶನ
Last Updated 30 ಏಪ್ರಿಲ್ 2024, 0:32 IST
ಬರ ಪರಿಹಾರ ಅತ್ಯಲ್ಪ: ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಾದ

ಕೊಲಿಜಿಯಂ ವ್ಯವಸ್ಥೆ ರದ್ದತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ SC ನಕಾರ

ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆ ರದ್ಧತಿಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 10:47 IST
ಕೊಲಿಜಿಯಂ ವ್ಯವಸ್ಥೆ ರದ್ದತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ SC ನಕಾರ

ಮುರುಘಾ ಶರಣರ ಜಾಮೀನಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್: ವಾರದೊಳಗೆ ಶರಣಾಗಲು ತಾಕೀತು

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಬೇಕು ಹಾಗೂ ಸಾಕ್ಷಿಗಳ ವಿಚಾರಣೆ ನಡೆಯುವವರೆಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ.
Last Updated 23 ಏಪ್ರಿಲ್ 2024, 10:24 IST
ಮುರುಘಾ ಶರಣರ ಜಾಮೀನಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್: ವಾರದೊಳಗೆ ಶರಣಾಗಲು ತಾಕೀತು

ಸಾಮಾಜಿಕ ಜಾಲತಾಣ ದುರ್ಬಳಕೆ ಕಳವಳಕಾರಿ: ಸುಪ್ರೀಂ ಕೋರ್ಟ್

ನ್ಯಾಯಾಂಗದ ಪರಿಶೀಲನೆಯಲ್ಲಿ ಇರುವ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು, ಪ್ರತಿಕ್ರಿಯೆಗಳನ್ನು ಹಾಗೂ ಲೇಖನಗಳನ್ನು ಪ್ರಕಟಿಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
Last Updated 11 ಏಪ್ರಿಲ್ 2024, 14:17 IST
ಸಾಮಾಜಿಕ ಜಾಲತಾಣ ದುರ್ಬಳಕೆ ಕಳವಳಕಾರಿ: ಸುಪ್ರೀಂ ಕೋರ್ಟ್

ಅಧಿಕಾರದ ದುರ್ಬಳಕೆ ಸಹಿಸುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್‌

ಅಧಿಕಾರವನ್ನು ಅಗತ್ಯಕ್ಕಿಂತ ಅತಿಯಾಗಿ ಬಳಕೆ ಮಾಡಿಕೊಳ್ಳುವ ಹಾಗೂ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುವ ಮೂಲಕ ನ್ಯಾಯದಾನ ವ್ಯವಸ್ಥೆಯೇ ನಾಚಿಕೆಪಟ್ಟುಕೊಳ್ಳುವಂತೆ ಮಾಡುವ ಪೊಲೀಸ್ ಅಧಿಕಾರಿಗಳ ವಿಚಾರವಾಗಿ ಸ್ವಲ್ಪವೂ ಸಂಯಮ ತೋರಿಸಬೇಕಿಲ್ಲ ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿದೆ.
Last Updated 26 ಮಾರ್ಚ್ 2024, 15:58 IST
ಅಧಿಕಾರದ ದುರ್ಬಳಕೆ ಸಹಿಸುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್‌

₹5 ಸಾವಿರ ಕೋಟಿ ಹೆಚ್ಚುವರಿ ಸಾಲ: ಕೇರಳಕ್ಕೆ ಅನುಮತಿ ನೀಡಲು ಸಿದ್ಧ– ಕೇಂದ್ರ

ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ
Last Updated 13 ಮಾರ್ಚ್ 2024, 16:20 IST
₹5 ಸಾವಿರ ಕೋಟಿ ಹೆಚ್ಚುವರಿ ಸಾಲ: ಕೇರಳಕ್ಕೆ ಅನುಮತಿ ನೀಡಲು ಸಿದ್ಧ– ಕೇಂದ್ರ
ADVERTISEMENT

ಸರಿಯಾದ ಸಮಯದಲ್ಲಿ ಆಯೋಗದಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ರಾಜೀವ್‌ ಕುಮಾರ್‌

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದಿಂದ ಚುನಾವಣ ಬಾಂಡ್‌ಗೆ ಸಂಬಂಧಿಸಿದ ಮಾಹಿತಿಯಲ್ಲಿ ಚುನಾವಣಾ ಆಯೋಗಕ್ಕೆ ಪಡೆದಿದೆ, ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಿದ್ದೇವೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌ ಬುಧವಾರ ಹೇಳಿದ್ದಾರೆ.
Last Updated 13 ಮಾರ್ಚ್ 2024, 13:29 IST
ಸರಿಯಾದ ಸಮಯದಲ್ಲಿ ಆಯೋಗದಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ರಾಜೀವ್‌ ಕುಮಾರ್‌

ಕೇರಳಕ್ಕೆ ಒಮ್ಮೆಲೇ ನೆರವು ನೀಡುವ ಪ್ರಸ್ತಾವ ಪರಿಗಣಿಸಿ: ಸುಪ್ರೀಂ ಕೋರ್ಟ್

ಆರ್ಥಿಕ ಮುಗ್ಗಟ್ಟು ಅನುಭವಿಸುತ್ತಿರುವ ಕೇರಳಕ್ಕೆ ಮಾರ್ಚ್‌ 31ರ ಒಳಗೆ ಒಮ್ಮೆಲೇ ಹಣಕಾಸು ನೆರವು ಬಿಡುಗಡೆ ಮಾಡುವ ಪ್ರಸ್ತಾವವನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ.
Last Updated 12 ಮಾರ್ಚ್ 2024, 16:11 IST
ಕೇರಳಕ್ಕೆ ಒಮ್ಮೆಲೇ ನೆರವು ನೀಡುವ ಪ್ರಸ್ತಾವ ಪರಿಗಣಿಸಿ: ಸುಪ್ರೀಂ ಕೋರ್ಟ್

Electoral Bonds: ಅಂದಿನಿಂದ ಇಂದಿನವರೆಗೆ...ಪ್ರಕರಣದ ಪ್ರಮುಖಾಂಶಗಳು

ಚುನಾವಣಾ ಬಾಂಡ್ ವಿವರಗಳನ್ನು ಮಂಗಳವಾರವೇ ಸಲ್ಲಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಚುನಾವಣಾ ಬಾಂಡ್‌ ಪರಿಚಯಿಸಿದ ದಿನದಿಂದ ಈವರೆಗಿನ ಪ್ರಮುಖ ಘಟನಾವಳಿಗಳು ಇಲ್ಲಿವೆ.
Last Updated 11 ಮಾರ್ಚ್ 2024, 15:52 IST
Electoral Bonds: ಅಂದಿನಿಂದ ಇಂದಿನವರೆಗೆ...ಪ್ರಕರಣದ ಪ್ರಮುಖಾಂಶಗಳು
ADVERTISEMENT
ADVERTISEMENT
ADVERTISEMENT