ದಾಖಲೆ ಇಲ್ಲದೆ ₹ 2,000 ವಿನಿಮಯ:
ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ದಾಖಲೆ ಇಲ್ಲದೆಯೇ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.Last Updated 1 ಜೂನ್ 2023, 14:34 IST