ಎನ್ಎಚ್ಆರ್ಸಿ ಅಧ್ಯಕ್ಷರ ನೇಮಕ ದೋಷಪೂರಿತ: ರಾಹುಲ್, ಖರ್ಗೆ ಆಕ್ಷೇಪ
ರಾಷ್ಟ್ರೀಯ ಮಾನವ ಹಕ್ಕು ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ‘ದೋಷಪೂರಿತ’ ಹಾಗೂ ‘ಪೂರ್ವನಿರ್ಧರಿತ ಕಸರತ್ತು’ ಎಂದು ಕರೆಯುವ ಮೂಲಕ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. Last Updated 24 ಡಿಸೆಂಬರ್ 2024, 9:27 IST