ಶೂ ಎಸೆದ ಪ್ರಕರಣ: ನ್ಯಾಯಾಂಗ ನಿಂದನೆ ಆರೋಪದಡಿ ರಾಕೇಶ್ ಕಿಶೋರ್ ವಿಚಾರಣೆಗೆ ಅನುಮತಿ
Supreme Court Lawyer: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಂಗ ನಿಂದನೆ ಆರೋಪದಡಿ ವಿಚಾರಣೆಗೆ ಗುರಿಪಡಿಸಲು ಅಟಾರ್ನಿ ಜನರಲ್ ಗುರುವಾರ ಅನುಮತಿ ನೀಡಿದ್ದಾರೆ.Last Updated 16 ಅಕ್ಟೋಬರ್ 2025, 13:31 IST