ನೋಟು ಅಮಾನ್ಯದ ನಿರ್ಧಾರವನ್ನು 4-1ರ ಬಹುಮತದೊಂದಿಗೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಕಟಿಸಿದೆ. ನೋಟು ಅಮಾನ್ಯಗೊಳಿಸಿದ ಸರ್ಕಾರದ ನಿರ್ಧಾರವನ್ನು ಬಹುಮತದ ತೀರ್ಪಿನೊಂದಿಗೆ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.Last Updated 2 ಜನವರಿ 2023, 7:54 IST