ಶುಕ್ರವಾರ, 4 ಜುಲೈ 2025
×
ADVERTISEMENT

Suraj Revanna

ADVERTISEMENT

ಸೂರಜ್‌ ರೇವಣ್ಣ ಪ್ರಕರಣ: ‘ಬಿ’ ವರದಿ ಸಲ್ಲಿಕೆ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಎರಡನೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ‘ಬಿ’ ಅಂತಿಮ ವರದಿ ಸಲ್ಲಿಸಿದ್ದಾರೆ.
Last Updated 26 ಜೂನ್ 2025, 16:09 IST
ಸೂರಜ್‌ ರೇವಣ್ಣ ಪ್ರಕರಣ: ‘ಬಿ’ ವರದಿ ಸಲ್ಲಿಕೆ

ಹಾಸನ ಸಂಸದರು ಶೋ ನೀಡುತ್ತಿದ್ದಾರೆ: ಡಾ.ಸೂರಜ್ ರೇವಣ್ಣ

ಕಾಡಾನೆ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡುತ್ತಿಲ್ಲ, ಇನ್ನು ಹಾಸನ ಸಂಸದರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿ ಶೋ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವ್ಯಂಗ್ಯವಾಡಿದರು.
Last Updated 17 ಮಾರ್ಚ್ 2025, 15:28 IST
ಹಾಸನ ಸಂಸದರು ಶೋ 
ನೀಡುತ್ತಿದ್ದಾರೆ: ಡಾ.ಸೂರಜ್ ರೇವಣ್ಣ

ಪ್ರಜ್ವಲ್ ಇನ್ನೊಂದು ತಿಂಗಳಲ್ಲಿ ಹೊರಗೆ ಬರುತ್ತಾರೆ: ಸೂರಜ್ ರೇವಣ್ಣ

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರುತ್ತಾರೆ ಎಂದು ಆಶಿಸುತ್ತಿದ್ದೇವೆ’ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು.
Last Updated 9 ಮಾರ್ಚ್ 2025, 13:31 IST
ಪ್ರಜ್ವಲ್ ಇನ್ನೊಂದು ತಿಂಗಳಲ್ಲಿ ಹೊರಗೆ ಬರುತ್ತಾರೆ: ಸೂರಜ್ ರೇವಣ್ಣ

ಹಾಸನ ಜಿಲ್ಲೆಯಲ್ಲಿರುವುದು ಎರಡೇ ಪಕ್ಷ: ಡಾ.ಸೂರಜ್

ಪಕ್ಷ ವಿರೋಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಡಾ.ಸೂರಜ್‌
Last Updated 13 ಜನವರಿ 2025, 0:27 IST
ಹಾಸನ ಜಿಲ್ಲೆಯಲ್ಲಿರುವುದು ಎರಡೇ ಪಕ್ಷ: ಡಾ.ಸೂರಜ್

ಹಾಸನದಲ್ಲಿರುವುದು ದೇವೇಗೌಡರ ಪರ–ವಿರುದ್ಧ ಪಕ್ಷಗಳಷ್ಟೆ: ಸೂರಜ್ ರೇವಣ್ಣ

ಪಕ್ಷ ವಿರೋಧಿಗಳನ್ನು ನಿಂದಿಸಿದ ಡಾ.ಸೂರಜ್‌
Last Updated 12 ಜನವರಿ 2025, 15:37 IST
ಹಾಸನದಲ್ಲಿರುವುದು ದೇವೇಗೌಡರ ಪರ–ವಿರುದ್ಧ ಪಕ್ಷಗಳಷ್ಟೆ: ಸೂರಜ್ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ: ಜೈಲಿನಿಂದ ಸೂರಜ್‌ ರೇವಣ್ಣ ಬಿಡುಗಡೆ

ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್‌ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಮಂಗಳವಾರ ಮಧ್ಯಾಹ್ನ ಬಿಡುಗಡೆಯಾದರು.
Last Updated 23 ಜುಲೈ 2024, 15:27 IST
ಲೈಂಗಿಕ ದೌರ್ಜನ್ಯ ಪ್ರಕರಣ: ಜೈಲಿನಿಂದ ಸೂರಜ್‌ ರೇವಣ್ಣ ಬಿಡುಗಡೆ

ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು: ಷರತ್ತುಗಳೇನು?

ತಮ್ಮ ಪಕ್ಷದ ಕಾರ್ಯಕರ್ತರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿದಡಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಪುನಃ ಇಂತಹ ಅಪರಾಧ ಎಸಗಬಾರದು ಎಂಬ ಷರತ್ತು ವಿಧಿಸಿದೆ.
Last Updated 22 ಜುಲೈ 2024, 15:29 IST
ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು: ಷರತ್ತುಗಳೇನು?
ADVERTISEMENT

ಸೂರಜ್‌ ರೇವಣ್ಣ ಜಾಮೀನು ಅರ್ಜಿ: ಕಾಯ್ದಿರಿಸಿದ ಆದೇಶ

ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.
Last Updated 15 ಜುಲೈ 2024, 15:43 IST
ಸೂರಜ್‌ ರೇವಣ್ಣ ಜಾಮೀನು ಅರ್ಜಿ: ಕಾಯ್ದಿರಿಸಿದ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
Last Updated 9 ಜುಲೈ 2024, 13:55 IST
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Last Updated 3 ಜುಲೈ 2024, 15:43 IST
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ADVERTISEMENT
ADVERTISEMENT
ADVERTISEMENT