ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

surana college

ADVERTISEMENT

ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಕೈ ಹಿಡಿದು ಸಾಗಬೇಕು: ಡಾ. ಆರ್.ಪೂರ್ಣಿಮಾ

"ಕಾಲದ ಜೊತೆ ನಾವೆಲ್ಲರೂ ಹೆಜ್ಜೆ ಹಾಕಲೇ ಬೇಕು. ಅದಕ್ಕೆ ತಂತ್ರಜ್ಞಾನದ ನೆರವು ಅತ್ಯಗತ್ಯ. ನಮ್ಮ ಜೀವನದ ಭಾಗವಾಗಿರುವ ತಂತ್ರಜ್ಞಾನ, ನಮ್ಮ ಚಿಂತನೆಯ ಕೀಲಿಕೈ ಕೂಡ ಆಗಿರುತ್ತದೆ. ಸಮಾಜದ ಜೊತೆ ಸಂವಾದಕ್ಕೆ ಸಾಧನವೂ ಆಗಿರುತ್ತದೆ. ಆದ್ದರಿಂದ ಅದನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು." ಎಂದು ಹಿರಿಯ ಪತ್ರಕರ್ತೆ, ಲೇಖಕಿ ಮತ್ತು ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಹೇಳಿದರು.
Last Updated 20 ಫೆಬ್ರುವರಿ 2021, 10:33 IST
ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಕೈ ಹಿಡಿದು ಸಾಗಬೇಕು: ಡಾ. ಆರ್.ಪೂರ್ಣಿಮಾ

ಬ್ಯಾಸ್ಕೆಟ್‌ಬಾಲ್‌: ಸುರಾನ ಕಾಲೇಜಿಗೆ ಪ್ರಶಸ್ತಿ

ಸೌತ್‌ ಎಂಡ್‌ ರಸ್ತೆಯಲ್ಲಿರುವ ಸುರಾನ ಕಾಲೇಜು ಪುರುಷರ ತಂಡ ಬೆಂಗಳೂರು ವಿಶ್ವವಿದ್ಯಾಲಯ ಆಶ್ರಯದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದೆ.
Last Updated 12 ಸೆಪ್ಟೆಂಬರ್ 2019, 19:45 IST
ಬ್ಯಾಸ್ಕೆಟ್‌ಬಾಲ್‌: ಸುರಾನ ಕಾಲೇಜಿಗೆ ಪ್ರಶಸ್ತಿ

ಸುರಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಅಂತರ ಕಾಲೇಜು ಈಜು ಚಾಂಪಿಯನ್‌ಷಿಪ್‌
Last Updated 22 ಸೆಪ್ಟೆಂಬರ್ 2018, 19:30 IST
ಸುರಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT
ADVERTISEMENT