ಚಾಂಡಿಮಲ್ ಬದಲಿಗೆ ಲಕ್ಮಲ್ ನಾಯಕ
ಗ್ರಾಸ್ ಐಲೆಟ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಚಾಂಡಿಮಲ್ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ಒಳಗಾಗಿದ್ದರು. ತನಿಖೆಯ ನಂತರ ಅವರು ತಪ್ಪಿತಸ್ಥರು ಎಂದು ಸಾಬೀತಾದ ಕಾರಣ ಒಂದು ಪಂದ್ಯದ ನಿಷೇಧಕ್ಕೆ ಒಳಗಾಗಿದ್ದರು.Last Updated 23 ಜೂನ್ 2018, 17:39 IST