ಸುರಪುರ: ರೈತರ ಸಾಲ ಮನ್ನಾ, ಬೆಳೆ ಪರಿಹಾರಕ್ಕೆ ಆಗ್ರಹ
ರೈತರ ಸಾಲ ಮನ್ನಾ ಮಾಡಬೇಕು ಮತ್ತು ತಕ್ಷಣ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಘಟಕದವರು ಬುಧವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್.ಕೆ. ಸರಕಾವಸ್ ಅವರಿಗೆ ಮನವಿ ಸಲ್ಲಿಸಿದರು. Last Updated 16 ಅಕ್ಟೋಬರ್ 2025, 7:11 IST