ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Surathkal

ADVERTISEMENT

ಸುರತ್ಕಲ್‌: ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು

ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಹಳೆ ಗೇಟ್‌ ಬಳಿ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ಗುರುವಾರ ಹಠಾತ್‌ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
Last Updated 5 ಸೆಪ್ಟೆಂಬರ್ 2024, 12:29 IST
ಸುರತ್ಕಲ್‌: ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು

ಸುರತ್ಕಲ್: ಪಣಂಬೂರು ಬೀಚ್‌ನಲ್ಲಿ ತೇಲುವ ಸೇತುವೆ‌

ಪಣಂಬೂರು ಕಡಲ ಕಿನಾರೆಯಲ್ಲಿ ಭಾನುವಾರದಿಂದ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ.
Last Updated 18 ಡಿಸೆಂಬರ್ 2023, 23:30 IST
ಸುರತ್ಕಲ್: ಪಣಂಬೂರು ಬೀಚ್‌ನಲ್ಲಿ ತೇಲುವ ಸೇತುವೆ‌

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸರ್ವಾಧಿಕಾರಿಗಳಾ: ಶಾಸಕ ಭರತ್ ಶೆಟ್ಟಿ ಕಿಡಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸರ್ವಾಧಿಕಾರಿಗಳಾ? ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿ ಕಾರ್ಯಕರ್ತರಲ್ಲಿ ಭೀತಿ ಮೂಡಿಸುವ ನಿಮ್ಮ ಕುತಂತ್ರವನ್ನು ಮೆಟ್ಟಿ ನಿಲ್ಲುತ್ತೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.
Last Updated 16 ಡಿಸೆಂಬರ್ 2023, 12:48 IST
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸರ್ವಾಧಿಕಾರಿಗಳಾ: ಶಾಸಕ ಭರತ್ ಶೆಟ್ಟಿ ಕಿಡಿ

ನಾಗಬ್ರಹ್ಮಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಬಾಳ ತೊತ್ತಾಡಿ ಶ್ರೀ ನಾಗಬ್ರಹ್ಮಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
Last Updated 7 ಮೇ 2023, 16:13 IST
ನಾಗಬ್ರಹ್ಮಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಫಾಝಿಲ್‌ ಕುಟುಂಬಕ್ಕೂ ಪರಿಹಾರ ಸಿಗಬೇಕು: ಶಾಸಕ ಭರತ್‌ ಶೆಟ್ಟಿ

‘ಸುರತ್ಕಲ್‌ನಲ್ಲಿ ಹತ್ಯೆಗೀಡಾದ ಫಾಝಿಲ್‌ ಕುಟುಂಬದವರಿಗೂ ಸರ್ಕಾರದಿಂದ ಪರಿಹಾರ ಸಿಗಬೇಕು. ಇಂತಹ ಘಟನೆಗಳಲ್ಲಿ ಸಂತ್ರಸ್ತರಾದವರಿಗೆ ಸರ್ಕಾರ ಪರಿಹಾರ ನೀಡಲಿದೆ’ ಎಂದು ಶಾಸಕ ಡಾ.ವೈ.ಭರತ್‌ ಶೆಟ್ಟಿ ಹೇಳಿದರು.
Last Updated 31 ಜನವರಿ 2023, 10:08 IST
ಫಾಝಿಲ್‌ ಕುಟುಂಬಕ್ಕೂ ಪರಿಹಾರ ಸಿಗಬೇಕು: ಶಾಸಕ ಭರತ್‌ ಶೆಟ್ಟಿ

ದುಪ್ಪಟ್ಟು ಟೋಲ್ ಆದೇಶ ಕೈಬಿಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್

ಸುರತ್ಕಲ್ ಟೋಲ್‌ ದರವನ್ನೂ ಸೇರಿಸಿ ಹೆಜಮಾಡಿಯಲ್ಲಿ ದುಪ್ಪಟ್ಟು ಸುಂಕ ವಸೂಲಿ ಮಾಡುವ ಆದೇಶಕ್ಕೆ ಶಾಶ್ವತ ತಡೆ ನೀಡದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು.
Last Updated 29 ಡಿಸೆಂಬರ್ 2022, 13:35 IST
ದುಪ್ಪಟ್ಟು ಟೋಲ್ ಆದೇಶ ಕೈಬಿಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್

ಕೃಷ್ಣಾಪುರ | ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ: ಸಿ.ಎಂ ಭರವಸೆ

ಶನಿವಾರ ರಾತ್ರಿ ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ
Last Updated 26 ಡಿಸೆಂಬರ್ 2022, 2:03 IST
ಕೃಷ್ಣಾಪುರ | ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ: ಸಿ.ಎಂ ಭರವಸೆ
ADVERTISEMENT

ಆಸ್ಪತ್ರೆಯಲ್ಲಿ ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ: ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಸುರತ್ಕಲ್‌ನಖಾಸಗಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ತೆರಳಿದ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯಗಳನ್ನು ಗುಪ್ತ ಸ್ಥಳದಲ್ಲಿ ಮೊಬೈಲ್‌ ಕ್ಯಾಮೆರಾ ಇರಿಸಿ ಸೆರೆಹಿಡಿದ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 6 ಡಿಸೆಂಬರ್ 2022, 16:10 IST
ಆಸ್ಪತ್ರೆಯಲ್ಲಿ ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ: ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಟೋಲ್‌ ರದ್ದು: ಕಾರ್ಕಳದಲ್ಲಿ ಸಂಭ್ರಮ

ಬಸ್ ನಿಲ್ದಾಣ ಸಮೀಪ ಗುರುವಾರ ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡಿರುವುದರ ಪ್ರಯುಕ್ತ ಸಂಭ್ರಮಮಾಚರಣೆ ನಡೆಯಿತು. ಸಿಹಿತಿಂಡಿ ವಿತರಣೆ ನಡೆಯಿತು.
Last Updated 2 ಡಿಸೆಂಬರ್ 2022, 5:04 IST
ಟೋಲ್‌ ರದ್ದು: ಕಾರ್ಕಳದಲ್ಲಿ ಸಂಭ್ರಮ

ಟೋಲ್‌ ವಿನಾಯಿತಿ ಮುಂದುವರಿಯಲಿ: ಯು.ಟಿ.ಖಾದರ್‌

‘ಸುರತ್ಕಲ್‌ ಟೋಲ್‌ಗೇಟ್‌ ಅನ್ನು ಹೆಜಮಾಡಿ ಟೋಲ್‌ಗೇಟ್‌ ಜೊತೆ ವಿಲೀನ ಮಾಡಿದ ಬಳಿಕವೂ ಮಂಗಳೂರು ನೋಂದಣಿ ಸಂಖ್ಯೆಯ (ಕೆ.ಎ.19) ವಾಹನಗಳಿಗೆ ಸುಂಕ ವಿನಾಯಿತಿ ಮುಂದುವರಿಸಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್‌ ಒತ್ತಾಯಿಸಿದರು.
Last Updated 16 ನವೆಂಬರ್ 2022, 13:00 IST
ಟೋಲ್‌ ವಿನಾಯಿತಿ ಮುಂದುವರಿಯಲಿ: ಯು.ಟಿ.ಖಾದರ್‌
ADVERTISEMENT
ADVERTISEMENT
ADVERTISEMENT