ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Suresh Kumar

ADVERTISEMENT

ಆಸ್ಪತ್ರೆಯಿಂದ ಬಿಡುಗಡೆ..ಹಿತೈಷಿಗಳಿಗೆ ಧನ್ಯವಾದ ಹೇಳಿದ ಸುರೇಶ್‌ ಕುಮಾರ್‌

ಚಿಕನ್ ಗುನ್ಯಾದಿಂದ ಗುಣಮುಖರಾಗಿರುವ ಶಾಸಕ ಎಸ್‌.ಸುರೇಶ್‌ ಕುಮಾರ್‌ ಅವರು ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Last Updated 5 ಸೆಪ್ಟೆಂಬರ್ 2024, 2:45 IST
ಆಸ್ಪತ್ರೆಯಿಂದ ಬಿಡುಗಡೆ..ಹಿತೈಷಿಗಳಿಗೆ ಧನ್ಯವಾದ ಹೇಳಿದ ಸುರೇಶ್‌ ಕುಮಾರ್‌

ರಾಜಕೀಯ ನಾಯಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಬಿರ ಆಯೋಜಿಸಲಿ:ಸುರೇಶ್ ಕುಮಾರ್

ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಹೇಳಿಕೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಾಸಕ, ಮಾಜಿ ಸಚಿವ ಸುರೇಶ್‌ ಕುಮಾರ್‌ ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಈ ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ ಎಂದು ಹೇಳಿದ್ದಾರೆ
Last Updated 7 ಆಗಸ್ಟ್ 2024, 4:36 IST
ರಾಜಕೀಯ ನಾಯಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಬಿರ ಆಯೋಜಿಸಲಿ:ಸುರೇಶ್ ಕುಮಾರ್

ಸರ್ಕಾರಿ ಶಾಲೆ ವಿದ್ಯಾರ್ಥಿಗಳ ನಿರ್ಲಕ್ಷ್ಯ: ಸುರೇಶ್‌ಕುಮಾರ್

ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದಾಗಿ ತಿಳಿಸಿದ ಸರ್ಕಾರ ಇವತ್ತಿನವರೆಗೂ ಯಾವುದೇ ಪ್ರಗತಿ ಮಾಡದೇ ಇರುವುದೇ ಒಂದು ದೊಡ್ಡ ಸಾಧನೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
Last Updated 17 ಮೇ 2024, 16:47 IST
ಸರ್ಕಾರಿ ಶಾಲೆ ವಿದ್ಯಾರ್ಥಿಗಳ ನಿರ್ಲಕ್ಷ್ಯ: ಸುರೇಶ್‌ಕುಮಾರ್

ಡಾ. ಮಂಜುನಾಥ್ ಗೆಲುವಿಗೆ ಪೂರಕ ವಾತಾವರಣ; ಎಸ್. ಸುರೇಶ್ ಕುಮಾರ್

ವಕೀಲರಲ್ಲಿ ಮತ ಯಾಚಿಸಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ವಿಶ್ವಾಸ
Last Updated 18 ಏಪ್ರಿಲ್ 2024, 14:21 IST
ಡಾ. ಮಂಜುನಾಥ್ ಗೆಲುವಿಗೆ ಪೂರಕ ವಾತಾವರಣ; ಎಸ್. ಸುರೇಶ್ ಕುಮಾರ್

ಸಚಿವ ಶಿವರಾಜ ತಂಗಡಗಿಗೆ ‘ಸಂಸ್ಕೃತಿ’ ಎಂದರೆ ಬಹಳ ತಿರಸ್ಕಾರ: ಸುರೇಶ್ ಕುಮಾರ್ ಟೀಕೆ

ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
Last Updated 26 ಮಾರ್ಚ್ 2024, 6:27 IST
ಸಚಿವ ಶಿವರಾಜ ತಂಗಡಗಿಗೆ ‘ಸಂಸ್ಕೃತಿ’ ಎಂದರೆ ಬಹಳ ತಿರಸ್ಕಾರ: ಸುರೇಶ್ ಕುಮಾರ್ ಟೀಕೆ

ಬೋರ್ಡ್‌ ಪರೀಕ್ಷೆ ರದ್ದು | ಮಕ್ಕಳು, ಪೋಷಕರ ಪರಿಸ್ಥಿತಿ ಹೇಗಿರಬಹುದು?: ಸುರೇಶ್

5, 8, 9 ಹಾಗೂ 11ನೇ ತರಗತಿಗಳಿಗೆ ರಾಜ್ಯಮಟ್ಟದ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿಸಿ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿರುವ ಕುರಿತು ಬಿಜೆಪಿ ಶಾಸಕ ಎಸ್‌.ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
Last Updated 13 ಮಾರ್ಚ್ 2024, 3:02 IST
ಬೋರ್ಡ್‌ ಪರೀಕ್ಷೆ ರದ್ದು | ಮಕ್ಕಳು, ಪೋಷಕರ ಪರಿಸ್ಥಿತಿ ಹೇಗಿರಬಹುದು?: ಸುರೇಶ್

‘ಉದ್ಯೋಗ ಸೌಧ’ದ ಎದುರು ಇಂದು ಧರಣಿ: ಶಾಸಕ ಸುರೇಶ್‌ ಕುಮಾರ್‌

‘ರಾಜ್ಯ ಸರ್ಕಾರಿ ಹುದ್ದೆ ಆಕಾಂಕ್ಷಿಗಳ ಪರವಾಗಿ ಕೆಪಿಎಸ್‌ಸಿ (ಉದ್ಯೋಗಸೌಧ) ಮುಂಭಾಗದಲ್ಲಿ ‘ಒಳಜಗಳ ಸಾಕು, ನ್ಯಾಯ ಬೇಕು’ ಎಂದು ಆಗ್ರಹಿಸಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಧರಣಿ ಕುಳಿತುಕೊಳ್ಳುತ್ತೇನೆ’ ಎಂದು ಬಿಜೆಪಿ ಶಾಸಕ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.
Last Updated 29 ಜನವರಿ 2024, 23:29 IST
‘ಉದ್ಯೋಗ ಸೌಧ’ದ ಎದುರು ಇಂದು ಧರಣಿ: ಶಾಸಕ ಸುರೇಶ್‌ ಕುಮಾರ್‌
ADVERTISEMENT

ನನ್ನನ್ನೂ ಬಂಧಿಸಿ: ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ

ಕಾಂಗ್ರೆಸ್ ಸರಕಾರದ ಶ್ರೀರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನದಡಿ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರು ಇಂದು (ಶುಕ್ರವಾರ) ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
Last Updated 5 ಜನವರಿ 2024, 8:33 IST
ನನ್ನನ್ನೂ ಬಂಧಿಸಿ: ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ

ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ: ಸಿಬಿಐ ತನಿಖೆಗೆ ಸುರೇಶ್ ಕುಮಾರ್ ಆಗ್ರಹ

ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಎಂದು ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಗ್ರಹಿಸಿದರು.
Last Updated 25 ಅಕ್ಟೋಬರ್ 2023, 9:12 IST
ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ: ಸಿಬಿಐ ತನಿಖೆಗೆ ಸುರೇಶ್ ಕುಮಾರ್ ಆಗ್ರಹ

ಅಮಾನತಾಗಿದ್ದ ಅಧಿಕಾರಿ ಸಿಐಡಿಗೆ ವರ್ಗ: ಪತ್ರ ಬರೆದು ಪ್ರಶ್ನಿಸಿದ ಸುರೇಶ್ ಕುಮಾರ್

ಬೆಂಗಳೂರು: ‘ಸಿಐಡಿ ಎಂದರೆ ಕರ್ತವ್ಯ ಲೋಪ ಎಸಗಿದವರು, ಅದಕ್ಷತೆ ತೋರಿದವರು, ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸಿದವರನ್ನು ವರ್ಗಾವಣೆ ಮಾಡುವ ಕೇಂದ್ರವೇ’ ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್ ಪ್ರಶ್ನಿಸಿದ್ದಾರೆ.
Last Updated 20 ಸೆಪ್ಟೆಂಬರ್ 2023, 10:25 IST
ಅಮಾನತಾಗಿದ್ದ ಅಧಿಕಾರಿ ಸಿಐಡಿಗೆ ವರ್ಗ: ಪತ್ರ ಬರೆದು ಪ್ರಶ್ನಿಸಿದ ಸುರೇಶ್ ಕುಮಾರ್
ADVERTISEMENT
ADVERTISEMENT
ADVERTISEMENT