Champions Trophy | ಕೊಹ್ಲಿ, ರೋಹಿತ್ ಲಯಕ್ಕೆ ಮರಳುವುದು ನಿರ್ಣಾಯಕ: ರೈನಾ
ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಯಶಸ್ಸಿನ ನಿಟ್ಟಿನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವೆನಿಸಲಿದೆ ಎಂದು ಮಾಜಿ ಆಟಗಾರ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ. Last Updated 4 ಫೆಬ್ರುವರಿ 2025, 10:17 IST