ಖರ್ಗೆ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಶೀಘ್ರ ಗುಣಮುಖರಾಗುವಂತೆ ಹಾರೈಕೆ
Kharge Health Update: ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಬಗ್ಗೆ ವಿಚಾರಿಸಿರುವ ಪ್ರಧಾನಿ ನರೇಂದ್ರ ಮೋದಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. Last Updated 2 ಅಕ್ಟೋಬರ್ 2025, 7:26 IST