ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು: ಶಸ್ತ್ರಚಿಕಿತ್ಸೆ ನಡೆಸಲಿರುವ ವೈದ್ಯರು
ಖ್ಯಾತ ತಮಿಳು ನಟ ಹಾಗೂಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ರಾಜಕೀಯ ಪಕ್ಷದ ಮುಖಂಡ ಕಮಲ್ ಹಾಸನ್ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶುಕ್ರವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.Last Updated 22 ನವೆಂಬರ್ 2019, 7:12 IST