ಶುಕ್ರವಾರ, 4 ಜುಲೈ 2025
×
ADVERTISEMENT

Surgical strike2

ADVERTISEMENT

ಆಪರೇಷನ್ ಸಿಂಧೂರ ಮುಗಿದಿಲ್ಲ, ಪಾಕ್‌ ಮೇಲೆ 3 ಬಾರಿ ದಾಳಿ ಮಾಡಿದ್ದೇವೆ: ಮೋದಿ

Operation Sindoor India vs Pakistan: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ನೆರೆಯ ಪಾಕಿಸ್ತಾನದ ಭೂಪ್ರದೇಶದೊಳಗೆ ನುಗ್ಗಿ ನಾವು ಈಗಾಗಲೇ ಮೂರು ಬಾರಿ ದಾಳಿ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 29 ಮೇ 2025, 10:43 IST
ಆಪರೇಷನ್ ಸಿಂಧೂರ ಮುಗಿದಿಲ್ಲ, ಪಾಕ್‌ ಮೇಲೆ 3 ಬಾರಿ ದಾಳಿ ಮಾಡಿದ್ದೇವೆ: ಮೋದಿ

ಸೇನೆ ಕಾರ್ಯಾಚರಣೆ ಸಂಭ್ರಮಿಸಬಾರದು ಹೇಳಿಕೆಗೆ ಆಕ್ಷೇಪ: ಸಿಎಂ ವಿರುದ್ಧ ದೂರ

ಮುಖ್ಯಮಂತ್ರಿ ವಿರುದ್ಧ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕು ಎಂದು ಅತುಲ್‌ಕುಮಾರ್ ಸಬರವಾಲ್ (ಮಧುಗಿರಿ ಮೋದಿ) ಮಧುಗಿರಿ ತಾಲ್ಲೂಕು ಬಡವನಹಳ್ಳಿ ಪೊಲೀಸ್ ಠಾಣೆಗೆ ಶನಿವಾರ ದೂರು ಸಲ್ಲಿಸಿದ್ದಾರೆ.
Last Updated 3 ಮಾರ್ಚ್ 2019, 3:53 IST
ಸೇನೆ ಕಾರ್ಯಾಚರಣೆ ಸಂಭ್ರಮಿಸಬಾರದು ಹೇಳಿಕೆಗೆ ಆಕ್ಷೇಪ: ಸಿಎಂ ವಿರುದ್ಧ ದೂರ

ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:55 IST
ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:54 IST
ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಉಗ್ರರ ನೆಲೆಗಳ ಮೇಲೆ ದಾಳಿ: ದೇಶದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ

ಪಾಕಿಸ್ತಾನದ ಬಾಲಕೋಟ್‌ನಲ್ಲಿನ ಉಗ್ರರ ನೆಲೆಗಳ ಮೇಲಿನ ದಾಳಿಯ ನಂತರ ಭಾರತದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ. ಭಾರತ–ಪಾಕಿಸ್ತಾನ ಗಡಿಗೆ ಸಮೀಪದಲ್ಲಿರುವ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Last Updated 27 ಫೆಬ್ರುವರಿ 2019, 1:11 IST
ಉಗ್ರರ ನೆಲೆಗಳ ಮೇಲೆ ದಾಳಿ: ದೇಶದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ

ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ

ಮಂಗಳವಾರ ಮುಂಜಾನೆ 3.30ರ ವೇಳೆ ಬಲಾಕೋಟ್ ಪ್ರದೇಶದಲ್ಲಿಭಾರತದ ವಾಯುಪಡೆ ಈದಾಳಿ ನಡೆಸಿದ್ದು ಜೈಷ್-ಎ- ಮೊಹಮ್ಮದ್ ಉಗ್ರರ ಶಿಬಿರಗಳು ಸಂಪೂರ್ಣವಾಗಿ ನಾಶವಾಗಿದೆ.
Last Updated 26 ಫೆಬ್ರುವರಿ 2019, 8:38 IST
ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
ADVERTISEMENT
ADVERTISEMENT
ADVERTISEMENT
ADVERTISEMENT