ಸುರಿನಾಮ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದುಕೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು
ದಕ್ಷಿಣ ಅಮೆರಿಕದ ಸುರಿನಾಮ್ ತನ್ನ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ದಿ ಚೈನ್ ಆಫ್ ಯೆಲ್ಲೋ ಸ್ಟಾರ್’ ಎಂಬ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೋಮವಾರ ಪ್ರದಾನ ಮಾಡಿ ಗೌರವಿಸಿದೆ. ದ್ರೌಪದಿ ಮುರ್ಮು ಈ ಪ್ರಶಸ್ತಿಯನ್ನು ಪಡೆದಕೊಂಡ ಮೊದಲ ಭಾರತೀಯರಾಗಿದ್ದಾರೆ.Last Updated 6 ಜೂನ್ 2023, 4:47 IST