ಬುಧವಾರ, 5 ನವೆಂಬರ್ 2025
×
ADVERTISEMENT

surogate mother

ADVERTISEMENT

ಬಾಡಿಗೆ ತಾಯ್ತನದಿಂದ 2ನೇ ಮಗು: ಕಾನೂನಿನಲ್ಲಿ ಅವಕಾಶ ಪರಿಶೀಲನೆಗೆ ‘ಸುಪ್ರೀಂ’ ಒಲವು

Surrogacy: ಎರಡನೇ ಮಗುವಿನ ಆಕಾಂಕ್ಷೆ ಇದ್ದರೂ ಪತ್ನಿಗೆ ಮತ್ತೊಮ್ಮೆ ಗರ್ಭಧರಿಸುವ ಸಾಧ್ಯತೆ ಇಲ್ಲದಿದ್ದಾಗ ಬಾಡಿಗೆ ತಾಯ್ತನದ ಮೂಲಕ ಮಗು ‍ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.
Last Updated 5 ನವೆಂಬರ್ 2025, 14:27 IST
ಬಾಡಿಗೆ ತಾಯ್ತನದಿಂದ 2ನೇ ಮಗು: ಕಾನೂನಿನಲ್ಲಿ ಅವಕಾಶ ಪರಿಶೀಲನೆಗೆ ‘ಸುಪ್ರೀಂ’ ಒಲವು

6 ವರ್ಷದ ಹಿಂದೆಯೇ ಮದುವೆಯಾಗಿದ್ದರು ನಯನತಾರಾ-ವಿಘ್ನೇಶ್‌!

ನಯನತಾರಾ–ವಿಘ್ನೇಶ್‌ ದಂಪತಿಗೆ ಬಾಡಿಗೆ ತಾಯ್ತನದಿಂದ ಜನಿಸಿದ ಮಕ್ಕಳ ವಿವಾದಕ್ಕೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ. ಇಬ್ಬರೂ 6 ವರ್ಷಗಳ ಹಿಂದೆಯೇ ಮದುವೆಯಾಗಿದ್ದರು ಎಂಬ ಅಚ್ಚರಿಯ ಮಾಹಿತಿ ಅವರು ಆರೋಗ್ಯ ಇಲಾಖೆಗೆ ಸಲ್ಲಿಸಿರುವ ಪ್ರಮಾಣಪತ್ರದಿಂದ ಬಹಿರಂಗಗೊಂಡಿದೆ.
Last Updated 17 ಅಕ್ಟೋಬರ್ 2022, 5:22 IST
6 ವರ್ಷದ ಹಿಂದೆಯೇ ಮದುವೆಯಾಗಿದ್ದರು ನಯನತಾರಾ-ವಿಘ್ನೇಶ್‌!

ವಾಣಿಜ್ಯ ಉದ್ದೇಶದ ಬಾಡಿಗೆ ತಾಯ್ತನ ನಿಷೇಧ ಮಸೂದೆಗೆ ಸಂಪುಟ ಅಸ್ತು

ವಾಣಿಜ್ಯ ಉದ್ದೇಶದ ಬಾಡಿಗೆ ತಾಯ್ತನವನ್ನು ನಿಷೇಧಿಸುವ ಮತ್ತು ಸಮೀಪದ ಸಂಬಂಧಿಗೆ ಮಾತ್ರ ಬಾಡಿಗೆ ತಾಯಿಯಾಗಲು ಅವಕಾಶ ಕಲ್ಪಿಸುವ ‘ಬಾಡಿಗೆ ತಾಯ್ತನ (ನಿಯಂತ್ರಣ) ಮಸೂದೆ– 2019’ಕ್ಕೆ ಕೆಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
Last Updated 3 ಜುಲೈ 2019, 19:50 IST
ವಾಣಿಜ್ಯ ಉದ್ದೇಶದ ಬಾಡಿಗೆ ತಾಯ್ತನ ನಿಷೇಧ ಮಸೂದೆಗೆ ಸಂಪುಟ ಅಸ್ತು
ADVERTISEMENT
ADVERTISEMENT
ADVERTISEMENT
ADVERTISEMENT