ಛತ್ತೀಸಗಢ: ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ಮಂದಿ ಸೇರಿ 27 ನಕ್ಸಲರು ಶರಣು
Naxal Surrender: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಒಟ್ಟಾರೆ ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ನಕ್ಸಲರು ಸೇರಿದಂತೆ 27 ಮಂದಿ ಭದ್ರತಾ ಪಡೆ ಎದುರು ಶರಣಾಗಿದ್ದಾರೆ. ಇವರಲ್ಲಿ 10 ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 15 ಅಕ್ಟೋಬರ್ 2025, 9:32 IST