ಕಾಶ್ಮೀರ: ಕಾಲೇಜು ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ– ಸರ್ಕಾರದ ಆದೇಶಕ್ಕೆ ವಿರೋಧ
ಶ್ರೀನಗರ: ಮಕರ ಸಂಕ್ರಾಂತಿಯ ‘ಸೂರ್ಯ ನಮಸ್ಕಾರ’ ವರ್ಚುವಲ್ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಮ್ಮು ಮತ್ತು ಕಾಶ್ಮೀರದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಆದೇಶಕ್ಕೆ ಇಲ್ಲಿನ ಬಹುತೇಕ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.Last Updated 14 ಜನವರಿ 2022, 13:07 IST