ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT

Sushil Kumar

ADVERTISEMENT

ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

Supreme Court Decision: ಇಲ್ಲಿನ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಬುಧವಾರ ರದ್ದುಗೊಳಿಸಿದೆ.
Last Updated 13 ಆಗಸ್ಟ್ 2025, 6:17 IST
ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಕೊಲೆ ಪ್ರಕರಣ: ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಜಾಮೀನು

ಕೊಲೆ ಆರೋಪದ ಮೇಲೆ ಬಂಧನದಲ್ಲಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಇಂದು(ಮಂಗಳವಾರ) ಜಾಮೀನು ಮಂಜೂರು ಮಾಡಿದೆ.
Last Updated 4 ಮಾರ್ಚ್ 2025, 8:29 IST
ಕೊಲೆ ಪ್ರಕರಣ: ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಜಾಮೀನು

ಒಲಿಂಪಿಯನ್ ಕುಸ್ತಿಪಟು ಸುಶೀಲ್‌ಗೆ ಮಧ್ಯಂತರ ಜಾಮೀನು

ಕೊಲೆ ಆರೋಪದ ಮೇಲೆ ಬಂಧನದಲ್ಲಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಇಲ್ಲಿಯ ನ್ಯಾಯಾಲಯ ನಾಲ್ಕು ದಿನಗಳ ಮಧ್ಯಂತರ ಜಾಮೀನು ನೀಡಿದೆ.
Last Updated 6 ಮಾರ್ಚ್ 2023, 14:42 IST
ಒಲಿಂಪಿಯನ್ ಕುಸ್ತಿಪಟು ಸುಶೀಲ್‌ಗೆ ಮಧ್ಯಂತರ ಜಾಮೀನು

ಕೊಲೆ ಪ್ರಕರಣ| ಸುಶೀಲ್‌ ಕುಮಾರ್‌ಗೆ ಸಿಗದ ಜಾಮೀನು: ಜೈಲು ವಾಸ ಮುಂದುವರಿಕೆ

ಕೊಲೆ ಆರೋಪ ಎದುರಿಸುತ್ತಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್‌ಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನಿರಾಕರಿಸಿದೆ.
Last Updated 5 ಅಕ್ಟೋಬರ್ 2021, 13:19 IST
ಕೊಲೆ ಪ್ರಕರಣ| ಸುಶೀಲ್‌ ಕುಮಾರ್‌ಗೆ ಸಿಗದ ಜಾಮೀನು: ಜೈಲು ವಾಸ ಮುಂದುವರಿಕೆ

ಕುಸ್ತಿಪಟು ಕೊಲೆಗೆ ಸುಶೀಲ್‌ ಪಿತೂರಿಯೇ ಕಾರಣ: ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಕಿರಿಯ ಕುಸ್ತಿಪಟುಗಳಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಬಯಸಿದ್ದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌, ನಡೆಸಿದ ಪಿತೂರಿಯಿಂದಾಗಿ ಯುವ ಕುಸ್ತಿಪಟುವಿನ ಕೊಲೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Last Updated 3 ಆಗಸ್ಟ್ 2021, 6:16 IST
ಕುಸ್ತಿಪಟು ಕೊಲೆಗೆ ಸುಶೀಲ್‌ ಪಿತೂರಿಯೇ ಕಾರಣ: ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಕೊಲೆ ಪ್ರಕರಣ: ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು ಇತರರ ವಿರುದ್ಧ ದೋಷಾರೋಪ ಪಟ್ಟಿ

ಛತ್ರಸಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಜೂನಿಯರ್ ಕುಸ್ತಿ ಮಾಜಿ ಚಾಂಪಿಯನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು 19 ಇತರ ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Last Updated 2 ಆಗಸ್ಟ್ 2021, 10:33 IST
ಕೊಲೆ ಪ್ರಕರಣ: ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು ಇತರರ ವಿರುದ್ಧ ದೋಷಾರೋಪ ಪಟ್ಟಿ

ಜೈಲಿನಲ್ಲಿ ಕುಸ್ತಿ ನೋಡಲು ಟಿವಿ ಬೇಕೆಂದ ಸುಶೀಲ್‌ ಕುಮಾರ್‌!

'ಟಿವಿ ಒದಗಿಸಿದರೆ ಕುಸ್ತಿ ಪಂದ್ಯಗಳ ವಿವರಗಳನ್ನು ತಿಳಿಯಲು ಸಾಧ್ಯ' ಎಂದು ಸುಶೀಲ್‌ ಕುಮಾರ್‌ ಮನವಿಯಲ್ಲಿ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
Last Updated 4 ಜುಲೈ 2021, 11:28 IST
ಜೈಲಿನಲ್ಲಿ ಕುಸ್ತಿ ನೋಡಲು ಟಿವಿ ಬೇಕೆಂದ ಸುಶೀಲ್‌ ಕುಮಾರ್‌!
ADVERTISEMENT

ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್‌ ಕುಮಾರ್‌ ನ್ಯಾಯಾಂಗ ಬಂಧನ ವಿಸ್ತರಣೆ

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
Last Updated 11 ಜೂನ್ 2021, 11:10 IST
ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್‌ ಕುಮಾರ್‌ ನ್ಯಾಯಾಂಗ ಬಂಧನ ವಿಸ್ತರಣೆ

ಕುಸ್ತಿ ಪಟು ಸುಶೀಲ್ ಕುಮಾರ್ ಅವರ ವಿಶೇಷ ಆಹಾರದ ಮನವಿ ತಿರಸ್ಕರಿಸಿದ ನ್ಯಾಯಾಲಯ

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್, ಜೈಲಿನಲ್ಲಿ ವಿಶೇಷ ಆಹಾರ ಮತ್ತು ಪೂರಕ ಸಾಮಗ್ರಿಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಅವುಗಳು ‘ಅವಶ್ಯ’ವಾದುದಲ್ಲಎಂದು ಕೋರ್ಟ್ ಹೇಳಿದೆ.
Last Updated 9 ಜೂನ್ 2021, 14:27 IST
ಕುಸ್ತಿ ಪಟು ಸುಶೀಲ್ ಕುಮಾರ್ ಅವರ ವಿಶೇಷ ಆಹಾರದ ಮನವಿ ತಿರಸ್ಕರಿಸಿದ ನ್ಯಾಯಾಲಯ

ಕುಸ್ತಿಪಟು ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ಅಂತ್ಯ; 14 ದಿನ ನ್ಯಾಯಾಂಗ ಬಂಧನಕ್ಕೆ

ಇಲ್ಲಿನ ಛತ್ರಸಾಲ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ, ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ನೀಡಬೇಕು ಎಂದಿದ್ದ ದೆಹಲಿ ಪೊಲೀಸರ ಮನವಿಯನ್ನು ಬುಧವಾರ ನ್ಯಾಯಾಲಯ ತಿರಸ್ಕರಿಸಿದೆ ಮತ್ತು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 2 ಜೂನ್ 2021, 16:50 IST
ಕುಸ್ತಿಪಟು ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ಅಂತ್ಯ; 14 ದಿನ ನ್ಯಾಯಾಂಗ ಬಂಧನಕ್ಕೆ
ADVERTISEMENT
ADVERTISEMENT
ADVERTISEMENT