ಜಮ್ಮು | ‘ದಿ ಕೇರಳ ಸ್ಟೋರಿ‘ ಸಿನಿಮಾ ವಿಚಾರವಾಗಿ ಜಗಳ; 10 ವೈದ್ಯ ವಿದ್ಯಾರ್ಥಿಗಳ ಅಮಾನತು
‘ದಿ ಕೇರಳ ಸ್ಟೋರಿ‘ ಸಿನಿಮಾದ ವಿಚಾರವಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ವಸತಿನಿಲಯದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಈ ಸಂಬಂಧ 10 ವಿದ್ಯಾರ್ಥಿಗಳನ್ನು 2 ತಿಂಗಳ ಕಾಲ ಅಮಾನತು ಮಾಡಲಾಗಿದೆ ಎಂದು ಕಾಲೇಜು ಪ್ರಾಂಶುಪಾಲೆ ತಿಳಿಸಿದ್ದಾರೆ. Last Updated 16 ಮೇ 2023, 13:04 IST