ದಾವಣಗೆರೆ | ಕರ್ತವ್ಯಲೋಪ ಆರೋಪ: ಪಿಎಸ್‌ಐ, ಕಾನ್‌ಸ್ಟೆಬಲ್‌ಗಳ ಅಮಾನತು
ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಆರೋಪದಡಿ ಪಿಎಸ್‌ಐ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. Last Updated 31 ಆಗಸ್ಟ್ 2025, 6:29 IST