ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

suspendede

ADVERTISEMENT

ಸಮವಸ್ತ್ರದಲ್ಲಿ ಮದ್ಯ ಸೇವಿಸಿದ್ದ ಕಾನ್‌ಸ್ಟೆಬಲ್‌ ಅಮಾನತು

ಸಮವಸ್ತ್ರದಲ್ಲೇ ಮದ್ಯ ಸೇವಿಸಿ ಶಿಸ್ತು ಉಲ್ಲಂಘಿಸಿದ್ದ, ಗ್ರಾಮಾಂತರ ಠಾಣೆಯ ಕಾನ್‌ಸ್ಟೆಬಲ್‌ ರಾಜು ಚವ್ಹಾಣ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Last Updated 5 ಮೇ 2020, 19:24 IST
ಸಮವಸ್ತ್ರದಲ್ಲಿ ಮದ್ಯ ಸೇವಿಸಿದ್ದ ಕಾನ್‌ಸ್ಟೆಬಲ್‌ ಅಮಾನತು

ಯುವತಿಯರ ಜತೆ ಅಸಭ್ಯ ವರ್ತನೆ: ಕಾನ್‌ಸ್ಟೆಬಲ್‌ ಅಮಾನತು

ಕಾರು ಅಪಘಾತ ಪ್ರಕರಣ ಸಂಬಂಧ ದೂರು ನೀಡಲು ಬಂದ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ, ತಾಲ್ಲೂಕಿನ ಬೀಚನಹಳ್ಳಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ ಶ್ರೀನಿವಾಸ್‌ ಅವರನ್ನು ಅಮಾನತು ಮಾಡಲಾಗಿದೆ.
Last Updated 29 ಜೂನ್ 2019, 10:14 IST
ಯುವತಿಯರ ಜತೆ ಅಸಭ್ಯ ವರ್ತನೆ: ಕಾನ್‌ಸ್ಟೆಬಲ್‌ ಅಮಾನತು

ಡಿವೈಎಫ್ಐ ಮುಖಂಡನ ಮೇಲೆ ದೌರ್ಜನ್ಯ: ವೇಣೂರು ಹೆಡ್ ಕಾನ್‌ಸ್ಟೆಬಲ್‌ ಅಮಾನತು

ಮೂಡುಬಿದಿರೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಡಿವೈಎಫ್‌ಐ ಮುಖಂಡ ರಿಯಾಜ್‌ ಹಾಗೂ ಅವರ ಸಹೋದರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ತಾರಾನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್‌. ರವಿಕಾಂತೇಗೌಡ, ಶುಕ್ರವಾರ ಆದೇಶ ಹೊರಡಿಸಿದ್ದಾರೆ.
Last Updated 19 ಅಕ್ಟೋಬರ್ 2018, 15:20 IST
fallback
ADVERTISEMENT
ADVERTISEMENT
ADVERTISEMENT
ADVERTISEMENT