ಶುಕ್ರವಾರ, 11 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್‌ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Suspicious Death case
ADVERTISEMENT
ಆಸ್ಟ್ರೇಲಿಯಾದಲ್ಲಿ ಚಿಂಚೋಳಿ ವೈದ್ಯನ ಅನುಮಾನಾಸ್ಪದ ಸಾವು
ಗೋಲ್ಡ್‌ಕೋಸ್ಟ್ ಬೀಚ್ ಬಳಿ ಈಜುವಾಗ ನಡೆದ ದುರ್ಘಟನೆ
Last Updated 5 ಜುಲೈ 2025, 0:10 IST
ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಶಂಕಾಸ್ಪದ ಸಾವು
ವಿಧಿ ವಿಜ್ಞಾನ ತಂಡದ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ
Last Updated 5 ಆಗಸ್ಟ್ 2024, 23:34 IST
ಅರಳಸುರಳಿ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಅದೇ ಕುಟುಂಬದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
Last Updated 8 ಅಕ್ಟೋಬರ್ 2023, 4:09 IST
ಗೌರಿಬಿದನೂರು | ಶಿಕ್ಷಕನ ಪತ್ನಿ ಅನುಮಾನಾಸ್ಪದ ಸಾವು
ಗಂಗಾನಗರದ ಶಿಕ್ಷಕ ಕೃಷ್ಣಪ್ಪ ಅವರ ಪತ್ನಿ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದಾರೆ.
Last Updated 24 ಮೇ 2023, 4:41 IST
ನಿವೃತ್ತ ಹೆಡ್ ಕಾನ್‌ಸ್ಟೆಬಲ್ ಅನುಮಾನಾಸ್ಪದ ಸಾವು
ನಿವೃತ್ತ ಹೆಡ್ ಕಾನ್‌ಸ್ಟೆಬಲ್ ಮುನಿ ಆಂಜನೇಯ (69) ಅವರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 7 ಮಾರ್ಚ್ 2023, 20:02 IST
ಚಳ್ಳಕೆರೆ: ಮೂವರು ಮಹಿಳೆಯರು ಅನುಮಾನಾಸ್ಪದ ಸಾವು, ಆತ್ಮಹತ್ಯೆ ಶಂಕೆ
ಚಳ್ಳಕೆರೆತಾಲ್ಲೂಕಿನ ಗೋಪನಹಳ್ಳಿಯಲ್ಲಿ ಮೂವರು ಮಹಿಳೆಯರು ಗುರುವಾರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Last Updated 3 ನವೆಂಬರ್ 2022, 16:13 IST
ಜಮ್ಮು: ಒಂದೇ ಕುಟುಂಬದ 6 ಮಂದಿ ಅನುಮಾನಾಸ್ಪದ ಸಾವು, ಪೊಲೀಸರಿಂದ ತನಿಖೆ
ಜಮ್ಮುವಿನಲ್ಲಿ ಒಂದೇ ಕುಟುಂಬದ ಆರು ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಆಗಸ್ಟ್ 2022, 6:23 IST
ADVERTISEMENT
ದಕ್ಷಿಣ ಕನ್ನಡ | ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಆದರೆ ಈ ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ.
Last Updated 22 ಜುಲೈ 2022, 11:04 IST
ನಿವೃತ್ತ ಪ್ರಾಧ್ಯಾಪಕ ಎನ್.ಎಸ್.ಅಶೋಕ್ ಕುಮಾರ್ ಆತ್ಮಹತ್ಯೆ
ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಎಸ್.ಅಶೋಕ್ ಕುಮಾರ್ (64) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕೆಎಎಸ್ ಕಾಲೊನಿ ನಿವಾಸಿ ಅಶೋಕ್ ಕುಮಾರ್, ಪತ್ನಿ ಹಾಗೂ ಪುತ್ರನ ಜೊತೆ ವಾಸವಿದ್ದರು. ಭಾನುವಾರ ಬೆಳಿಗ್ಗೆ ಮನೆಯ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‘ನನ್ನ ಸಾವಿಗೆ ನಾನೇ ಕಾರಣ’ ಎಂಬ ಮರಣ ಪತ್ರವೂ ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.
Last Updated 8 ನವೆಂಬರ್ 2020, 18:56 IST
ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ
ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಗೋಪಾಲಗೌಡ ಬಡಾವಣೆಯ ಅರುಣ್ (28) ಅವರ ಮೃತದೇಹ ಸೋಮವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.
Last Updated 1 ಜೂನ್ 2020, 20:00 IST
ADVERTISEMENT
<
1
2
3
>
ADVERTISEMENT
ADVERTISEMENT