ಶ್ರೀರಂಗಪಟ್ಟಣದಲ್ಲಿ ಏರಿದ ನೀರು, ಸುತ್ತೂರು ಸೇತುವೆ ಮುಳುಗಡೆ
ಮೈಸೂರು ಹಾಗೂ ಮಂಡ್ಯದಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಮೈಸೂರಿನ ನಂಜನಗೂಡು ತಾಲ್ಲೂಕಿನ ಸುತ್ತೂರಿನ ಸೇತುವೆಯು ಮುಳುಗಡೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ಮಾರ್ಗವು ಜಲಾವೃತವಾಗಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆLast Updated 17 ಆಗಸ್ಟ್ 2018, 7:32 IST