ಬೆಳಗಾವಿ | ಸಿ.ಟಿ.ರವಿ ಎನ್‌ಕೌಂಟರ್‌ಗೆ ಹುನ್ನಾರ: ಬಿಜೆಪಿ ಆಕ್ರೋಶ, ಪ್ರತಿಭಟನೆ
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಎನ್‌ಕೌಂಟರ್ ಮಾಡಿ ಕೊಲ್ಲಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿತ್ತು. ದೇವರ ದಯೆಯಿಂದ ನಾವು ಅವರನ್ನು ಕಾಪಾಡಿಕೊಂಡಿದ್ದೇವೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದರು.Last Updated 20 ಡಿಸೆಂಬರ್ 2024, 9:59 IST