ಗುರುವಾರ, 3 ಜುಲೈ 2025
×
ADVERTISEMENT

suvarna vidhanasoudha

ADVERTISEMENT

10 ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿ.ಎಂ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಜನಪರ ಕಾರ್ಯಕ್ರಮಗಳ ಪರಿಚಯ
Last Updated 19 ಡಿಸೆಂಬರ್ 2024, 22:06 IST
10 ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿ.ಎಂ

ಬೆಳಗಾವಿ: ಶಕ್ತಿಸೌಧದ ಬಳಿ ಮುಂದುವರಿದ ವಿವಿಧ ಸಂಘಟನೆಗಳ ಪ್ರತಿಭಟನೆ

ವಿಧಾನಮಂಡಲ ಚಳಿಗಾಲ ಅಧಿವೇಶನದ ನಾಲ್ಕನೇ ದಿನವಾದ ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಸರಣಿ ಪ್ರತಿಭಟನೆಗಳು ನಡೆದವು. ನೇಕಾರರು, ಅತಿಥಿ ಶಿಕ್ಷಕರು, ರೈತರು, ಮಾಜಿ ದೇವದಾಸಿಯರು ಸೇರಿದಂತೆ ವಿವಿಧ ಸಂಘಟನೆಯವರು ಪ್ರತಿಭಟಿಸಿದರು.
Last Updated 13 ಡಿಸೆಂಬರ್ 2024, 12:25 IST
ಬೆಳಗಾವಿ: ಶಕ್ತಿಸೌಧದ ಬಳಿ ಮುಂದುವರಿದ ವಿವಿಧ ಸಂಘಟನೆಗಳ ಪ್ರತಿಭಟನೆ

ಸುವರ್ಣ ವಿಧಾನಸೌಧ ಆವರಣದಲ್ಲಿ ಎಸ್​.ಎಂ.ಕೃಷ್ಣ ಪುತ್ಥಳಿ: ಚರ್ಚಿಸಿ ತೀರ್ಮಾನ; ಸಿಎಂ

‘ವಿಧಾನಸೌಧದ ಆವರಣದಲ್ಲಿ ಎಸ್​.ಎಂ. ಕೃಷ್ಣ ಅವರ ಪುತ್ಥಳಿ ನಿರ್ಮಿಸುವ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 10 ಡಿಸೆಂಬರ್ 2024, 15:42 IST
ಸುವರ್ಣ ವಿಧಾನಸೌಧ ಆವರಣದಲ್ಲಿ ಎಸ್​.ಎಂ.ಕೃಷ್ಣ ಪುತ್ಥಳಿ: ಚರ್ಚಿಸಿ ತೀರ್ಮಾನ; ಸಿಎಂ

ಸುವರ್ಣ ವಿಧಾನಸೌಧ: ಸಭಾಧ್ಯಕ್ಷರಿಗೆ ₹45 ಲಕ್ಷ ವೆಚ್ಚದಲ್ಲಿ ಹೊಸ ಪೀಠ

ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಸಭಾಧ್ಯಕ್ಷರು ಆಸೀನರಾಗಲು ₹45 ಲಕ್ಷದ ವೆಚ್ಚದಲ್ಲಿ ಬೀಟೆ ಮರದ ಹೊಸ ಪೀಠವನ್ನು ಅಳವಡಿಸಲಾಗಿದೆ. ವಿಧಾನಮಂಡಲದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಹೊಸ ಪೀಠದಲ್ಲಿ ಕುಳಿತು ಕಲಾಪ ನಡೆಸಿದರು.
Last Updated 9 ಡಿಸೆಂಬರ್ 2024, 15:23 IST
ಸುವರ್ಣ ವಿಧಾನಸೌಧ: ಸಭಾಧ್ಯಕ್ಷರಿಗೆ ₹45 ಲಕ್ಷ ವೆಚ್ಚದಲ್ಲಿ ಹೊಸ ಪೀಠ

ಟ್ರ್ಯಾಕ್ಟರ್‌ ತಡೆದರೆ ವಿಧಾನಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

‘2ಎ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ನಾವು ಮಾಡಲಿರುವ ಪ್ರತಿಭಟನೆಯಲ್ಲಿ ಪಾ‌ಲ್ಗೊಳ್ಳಲು ಡಿ.9, 10ರಂದು ಬೆಳಗಾವಿ ಜಿಲ್ಲೆಯಿಂದ ಟ್ರ್ಯಾಕ್ಟರ್‌, ಕ್ರೂಸರ್‌ ವಾಹನಗಳು ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ'
Last Updated 8 ಡಿಸೆಂಬರ್ 2024, 16:03 IST
ಟ್ರ್ಯಾಕ್ಟರ್‌ ತಡೆದರೆ ವಿಧಾನಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಡಿ.10ಕ್ಕೆ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ: ಜಯಮೃತ್ಯುಂಜಯ ಸ್ವಾಮೀಜಿ 

ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ
Last Updated 20 ನವೆಂಬರ್ 2024, 15:22 IST
ಡಿ.10ಕ್ಕೆ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ: ಜಯಮೃತ್ಯುಂಜಯ ಸ್ವಾಮೀಜಿ 

ಪ್ರವಾಹ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಪ್ರವಾಹ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ
Last Updated 15 ಜೂನ್ 2024, 14:29 IST
ಪ್ರವಾಹ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ
ADVERTISEMENT

ಸುವರ್ಣ ವಿಧಾನಸೌಧದ ವಿಧಾನಸಭೆಯಲ್ಲಿ ನೆಹರೂ, ಅಟಲ್‌ ಭಾವಚಿತ್ರ ಅಳವಡಿಸಲು ಸಲಹೆ

ಸುವರ್ಣ ವಿಧಾನಸೌಧದ ವಿಧಾನಸಭೆ ಸಭಾಂಗಣದಲ್ಲಿ ಜವಾಹರಲಾಲ್‌ ನೆಹರೂ, ಇಂದಿರಾಗಾಂಧಿ, ಅಟಲ್‌ಬಿಹಾರಿ ವಾಜಪೇಯಿ ಸೇರಿ ಹಲವು ಗಣ್ಯರ ಭಾವಚಿತ್ರಗಳನ್ನು ಅಳವಡಿಸಬೇಕು ಎಂದು ಶಾಸಕ ಬಸವರಾಜ ರಾಯರಡ್ಡಿ ಮನವಿ ಮಾಡಿದ್ದಾರೆ.
Last Updated 11 ಡಿಸೆಂಬರ್ 2023, 15:42 IST
ಸುವರ್ಣ ವಿಧಾನಸೌಧದ ವಿಧಾನಸಭೆಯಲ್ಲಿ ನೆಹರೂ, ಅಟಲ್‌ ಭಾವಚಿತ್ರ ಅಳವಡಿಸಲು ಸಲಹೆ

ಸುವರ್ಣ ವಿಧಾನಸೌಧ ಬಳಿ ಮುಂದುವರಿದ ಪ್ರತಿಭಟನೆಗಳ ಅಬ್ಬರ

ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಬುಧವಾರವೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿದವು.
Last Updated 6 ಡಿಸೆಂಬರ್ 2023, 10:47 IST
ಸುವರ್ಣ ವಿಧಾನಸೌಧ ಬಳಿ ಮುಂದುವರಿದ ಪ್ರತಿಭಟನೆಗಳ ಅಬ್ಬರ

ಬೆಳಗಾವಿ ಅಧಿವೇಶನ: ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲಿನ ಪ್ರದೇಶದಲ್ಲಿ ಡಿ.1ರಿಂದ 30ರವರೆಗೆ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Last Updated 29 ನವೆಂಬರ್ 2023, 16:17 IST
ಬೆಳಗಾವಿ ಅಧಿವೇಶನ: ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ADVERTISEMENT
ADVERTISEMENT
ADVERTISEMENT