ಎಸ್ವಿಪಿ ಸಮಗ್ರ ಸಂಪುಟ ಬಿಡುಗಡೆ
ಕನ್ನಡ ಪುಸ್ತಕ ಪ್ರಾಧಿಕಾರವು ಹೊರತಂದಿರುವ ಎಸ್.ವಿ.ಪರಮೇಶ್ವರ ಭಟ್ಟ ಅವರ ಸಮಗ್ರ ಸಂಪುಟಗಳನ್ನು ನಗರದ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಬಿಡುಗಡೆ ಮಾಡಿದರು.Last Updated 10 ಫೆಬ್ರುವರಿ 2019, 20:00 IST