ಬೀದರ್ನ ಮಹಿಳೆಗೆ ‘ಸ್ವಚ್ಛ ಸುಜಲ್ ಶಕ್ತಿ ಪ್ರಶಸ್ತಿ’
ಕೇಂದ್ರ ಜಲಶಕ್ತಿ ಸಚಿವಾಲಯದ ಆಶ್ರಯದಲ್ಲಿ ನವದೆಹಲಿಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯೆ ಸೇರಿದಂತೆ 36 ಮಹಿಳಾ ಸಾಧಕಿಯರಿಗೆ ‘ಸ್ವಚ್ಛ ಸುಜಲ್ ಶಕ್ತಿ ಪ್ರಶಸ್ತಿ–2023’ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
Last Updated 4 ಮಾರ್ಚ್ 2023, 23:15 IST