ಬಿಸಿಲೂರಲ್ಲಿ ಸ್ವಚ್ಛತಾ ಓಟ: ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗಿ
Cleanliness Run: ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ–2026ರ ಅಂಗವಾಗಿ ನಗರದಲ್ಲಿ ಸೋಮವಾರ ರಾಯಚೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಸ್ವಚ್ಛತಾ ಓಟ ನಡೆಯಿತು.Last Updated 12 ಜನವರಿ 2026, 10:14 IST