ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Swachhata Hi Seva Movement

ADVERTISEMENT

ಪಾರ್ಕ್‌ನಲ್ಲಿ ಕಸಗುಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನದ ಶ್ರಮದಾನಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡರು.
Last Updated 1 ಅಕ್ಟೋಬರ್ 2023, 7:54 IST
ಪಾರ್ಕ್‌ನಲ್ಲಿ ಕಸಗುಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಇಂದು ದೇಶದಾದ್ಯಂತ ಸ್ವಚ್ಛತಾ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನ ದೇಶದಾದ್ಯಂತ ಇಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ.
Last Updated 1 ಅಕ್ಟೋಬರ್ 2023, 3:10 IST
ಇಂದು ದೇಶದಾದ್ಯಂತ ಸ್ವಚ್ಛತಾ ಅಭಿಯಾನ

ಸ್ವಚ್ಛತಾ ಹಿ ಸೇವಾ ಅಭಿಯಾನ: ರಾಜ್ಯಕ್ಕೆ ಹಾವೇರಿ ಜಿಲ್ಲೆ ಪ್ರಥಮ

ಕೇಂದ್ರ ಸರ್ಕಾರದ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್‌ಗೆ ಹೆಚ್ಚಿನ ಸಾರ್ವಜನಿಕ ಸಹಭಾಗಿತ್ವವನ್ನು ಸೃಷ್ಟಿಸುವ ಮತ್ತು ಸ್ವಚ್ಛತೆ ಕಾರ್ಯ ಪ್ರತಿಯೊಬ್ಬರ ಕರ್ತವ್ಯ ಎಂಬ ಪರಿಕಲ್ಪನೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 'ಸ್ವಚ್ಛತಾ ಹಿ ಸೇವಾ' ಅಭಿಯಾನದಲ್ಲಿ ಹಾವೇರಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದು, ಪ್ರಶಸ್ತಿಗೆ ಭಾಜನವಾಗಿದೆ
Last Updated 2 ಅಕ್ಟೋಬರ್ 2022, 16:01 IST
ಸ್ವಚ್ಛತಾ ಹಿ ಸೇವಾ ಅಭಿಯಾನ: ರಾಜ್ಯಕ್ಕೆ ಹಾವೇರಿ ಜಿಲ್ಲೆ ಪ್ರಥಮ

'ಸ್ವಚ್ಛತಾ ಹೀ ಸೇವಾ ಅಭಿಯಾನ'ಕ್ಕೆ ಚಾಲನೆ; ದೆಹಲಿಯ ಶಾಲೆಯಲ್ಲಿ ಕಸ ಗುಡಿಸಿದ ಮೋದಿ

ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರುಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದ್ದಾರೆ.
Last Updated 15 ಸೆಪ್ಟೆಂಬರ್ 2018, 7:13 IST
'ಸ್ವಚ್ಛತಾ ಹೀ ಸೇವಾ ಅಭಿಯಾನ'ಕ್ಕೆ ಚಾಲನೆ;  ದೆಹಲಿಯ ಶಾಲೆಯಲ್ಲಿ ಕಸ ಗುಡಿಸಿದ ಮೋದಿ
ADVERTISEMENT
ADVERTISEMENT
ADVERTISEMENT
ADVERTISEMENT