ಉತ್ತರ ಪ್ರದೇಶ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಖುಲಾಸೆ
ಅತ್ಯಾಚಾರ ಎಸಗುವ ಉದ್ದೇಶದಿಂದ ಕಾನೂನು ವಿದ್ಯಾರ್ಥಿನಿಯನ್ನು ಬಂಧನದಲ್ಲಿ ಇರಿಸಿದ್ದ ಆರೋಪ ಎದುರಿಸುತ್ತಿದ್ದ ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರನ್ನು ಇಲ್ಲಿನ ವಿಶೇಷ ಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.Last Updated 26 ಮಾರ್ಚ್ 2021, 20:14 IST