ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವ: 3,000 ಯುವ ಜನರೊಂದಿಗೆ ಪ್ರಧಾನಿ ಮೋದಿ ಸಂವಾದ
Youth Leaders Dialogue: ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ದೆಹಲಿಯ ಭಾರತ ಮಂಟಪದಲ್ಲಿ ಪ್ರಧಾನಿ ಮೋದಿ ಅವರು 3,000ಕ್ಕೂ ಹೆಚ್ಚು ಯುವಜನರೊಂದಿಗೆ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಕಾರ್ಯಕ್ರಮದಲ್ಲಿ ಸೋಮವಾರ ಭಾಗವಹಿಸಲಿದ್ದಾರೆ.Last Updated 10 ಜನವರಿ 2026, 15:51 IST