ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Swapan Dasgupta

ADVERTISEMENT

ಬಂಗಾಳದ ಚುನಾವಣೆಯಲ್ಲಿ ಸೋಲು ಕಂಡ ಸ್ವಪನ್ ದಾಸ್‌ಗುಪ್ತ ಮತ್ತೆ ರಾಜ್ಯಸಭೆಗೆ

ನವದೆಹಲಿ: ಅಂಕಣಕಾರ ಹಾಗೂ ಪತ್ರಕರ್ತ ಸ್ವಪನ್‌ ದಾಸ್‌ಗುಪ್ತ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪುನಃ ನಾಮನಿರ್ದೇಶನ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಘು ಮೊಹಪಾತ್ರ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ಹೆಸರಾಂತ ವಕೀಲ ಮಹೇಶ್‌ ಜೇಠ್ಮಲಾನಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
Last Updated 1 ಜೂನ್ 2021, 15:29 IST
ಬಂಗಾಳದ ಚುನಾವಣೆಯಲ್ಲಿ ಸೋಲು ಕಂಡ ಸ್ವಪನ್ ದಾಸ್‌ಗುಪ್ತ ಮತ್ತೆ ರಾಜ್ಯಸಭೆಗೆ

ಕೆಲವು ವಿ.ವಿಗಳಿಂದ ರಾಷ್ಟ್ರೀಯತೆಗೆ ಧಕ್ಕೆ: ಸ್ವಪನ್‌ ದಾಸ್‌ಗುಪ್ತ

‘ಸಂವಿಧಾನ ಜಾರಿಗೆ ಬರುವ ಮುನ್ನವೇ ಭಾರತದಲ್ಲಿ ರಾಷ್ಟ್ರೀಯ ಪರಿಕಲ್ಪನೆ ಅಸ್ತಿತ್ವದಲ್ಲಿದ್ದುದು ಐತಿಹಾಸಿಕ ಸತ್ಯ. ಅಂತಹ ರಾಷ್ಟ್ರೀಯ ಮನೋಭಾವವನ್ನು ಹಾಳುಮಾಡುವ ಯತ್ನಕ್ಕೆ ದೇಶದ ಕೆಲವು ವಿಶ್ವವಿದ್ಯಾಲಯಗಳು ಈಗ ಕೈಹಾಕಿವೆ’ ಎಂದು ಹಿರಿಯ ಪತ್ರಕರ್ತ, ಬಿಜೆಪಿಯ ರಾಜ್ಯಸಭಾ ಸದಸ್ಯ ಸ್ವಪನ್‌ ದಾಸ್‌ಗುಪ್ತ ವಾಗ್ದಾಳಿ ನಡೆಸಿದರು.
Last Updated 26 ಜನವರಿ 2020, 19:48 IST
ಕೆಲವು ವಿ.ವಿಗಳಿಂದ ರಾಷ್ಟ್ರೀಯತೆಗೆ ಧಕ್ಕೆ:  ಸ್ವಪನ್‌ ದಾಸ್‌ಗುಪ್ತ
ADVERTISEMENT
ADVERTISEMENT
ADVERTISEMENT
ADVERTISEMENT