ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Swati Maliwal

ADVERTISEMENT

DCW ಅಧ್ಯಕ್ಷೆ ಸ್ವಾತಿ ಮಲಿವಾಲ್‌ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ AAP

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರನ್ನು ಆಮ್ ಆದ್ಮಿ ಪಕ್ಷ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದೆ.
Last Updated 5 ಜನವರಿ 2024, 14:39 IST
DCW ಅಧ್ಯಕ್ಷೆ ಸ್ವಾತಿ ಮಲಿವಾಲ್‌ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ AAP

181 ಸಹಾಯವಾಣಿಗೆ ವರ್ಷದಲ್ಲಿ 6.30 ಲಕ್ಷ ಕರೆ: ಸ್ವಾತಿ ಮಲಿವಾಲ್‌

ಸಂಕಷ್ಟದಲ್ಲಿರುವ ಮಹಿಳೆಯರ ಸಹಾಯಕ್ಕಾಗಿ ಇರುವ 181 ಸಹಾಯವಾಣಿಗೆ 2022ರ ಜುಲೈಯಿಂದ 2023ರ ಜೂನ್‌ವರೆಗೆ 6.30 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿವೆ ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್‌ ಶನಿವಾರ ತಿಳಿಸಿದ್ದಾರೆ.
Last Updated 12 ಆಗಸ್ಟ್ 2023, 13:12 IST
181 ಸಹಾಯವಾಣಿಗೆ ವರ್ಷದಲ್ಲಿ 6.30 ಲಕ್ಷ ಕರೆ: ಸ್ವಾತಿ ಮಲಿವಾಲ್‌

ಮಹಿಳೆಯರನ್ನು ಬೆತ್ತಲೆಗೊಳಿಸಿದ್ದು ಸ್ಮೃತಿಯನ್ನು ಕೆರಳಿಸಿಲ್ಲ: ಮಾಲಿವಾಲ್

‘ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣವು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರಲ್ಲಿ ಆಕ್ರೋಶವನ್ನು ಕೆರಳಿಸುವುದಿಲ್ಲ’ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ (ಡಿಸಿಡಬ್ಲ್ಯು) ಸ್ವಾತಿ ಮಾಲಿವಾಲ್‌ ಅವರು ಕಿಡಿಕಾರಿದ್ದಾರೆ.
Last Updated 10 ಆಗಸ್ಟ್ 2023, 16:35 IST
ಮಹಿಳೆಯರನ್ನು ಬೆತ್ತಲೆಗೊಳಿಸಿದ್ದು ಸ್ಮೃತಿಯನ್ನು ಕೆರಳಿಸಿಲ್ಲ: ಮಾಲಿವಾಲ್

ಮಣಿಪುರಕ್ಕೆ ತೆರಳಿದ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ 

ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.
Last Updated 23 ಜುಲೈ 2023, 6:33 IST
ಮಣಿಪುರಕ್ಕೆ ತೆರಳಿದ ಮಹಿಳಾ ಆಯೋಗದ ಅಧ್ಯಕ್ಷೆ  ಸ್ವಾತಿ ಮಾಲೀವಾಲ್‌ 

ಸ್ವಾತಿ ಮಾಲೀವಾಲ್ ಅವರನ್ನು ಎಳೆದೊಯ್ದಿದ್ದ ಆರೋಪಿ ಎಎಪಿ ಕಾರ್ಯಕರ್ತ: ಬಿಜೆಪಿ ಆರೋಪ

ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ಸುರಕ್ಷತೆ ಇದೆ ಎಂಬುದನ್ನು ಪರೀಕ್ಷಿಸಲು ಮುಂದಾದ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ ಅವರನ್ನು ಕುಡಿದ ಮತ್ತಿನಲ್ಲಿ 15 ಮೀಟರ್‌ನಷ್ಟು ದೂರಕ್ಕೆ ಎಳೆದೊಯ್ದಿದ್ದ ಆರೋಪಿ ಹರೀಶ್‌ ಚಂದ್ರ ಸೂರ್ಯವಂಶಿಯ ಚಿತ್ರವನ್ನು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್‌ ಶುಕ್ರವಾರ ಟ್ವೀಟ್‌ ಮಾಡಿದ್ದು, ಈತ ಸಂಗಮ್‌ ವಿಹಾರ್‌ನ ಎಎಪಿಯ ಪ್ರಮುಖ ಕಾರ್ಯಕರ್ತ ಎಂದು ಆರೋಪಿಸಿದ್ದಾರೆ.
Last Updated 21 ಜನವರಿ 2023, 2:53 IST
ಸ್ವಾತಿ ಮಾಲೀವಾಲ್ ಅವರನ್ನು ಎಳೆದೊಯ್ದಿದ್ದ ಆರೋಪಿ ಎಎಪಿ ಕಾರ್ಯಕರ್ತ: ಬಿಜೆಪಿ ಆರೋಪ

17ರಂದು ಮತ್ತೊಬ್ಬ ಮಹಿಳೆಯನ್ನು ಹಿಂಸಿಸಿದ್ದ ಆರೋಪಿ: ಸ್ವಾತಿ ಮಾಲೀವಾಲ್‌ ಮಾಹಿತಿ

ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರಿಗೆ ಯಾವ ರೀತಿಯ ಸುರಕ್ಷತೆ ಇದೆ ಎಂಬುದನ್ನು ಖುದ್ದಾಗಿ ಪರೀಕ್ಷಿಸಲು ಮುಂದಾದ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ ಅವರನ್ನು 15 ಮೀಟರ್‌ನಷ್ಟು ದೂರಕ್ಕೆ ಎಳೆದೊಯ್ದಿದ್ದ ಎನ್ನಲಾದ ಕಾರು ಚಾಲಕ, ಇದೇ ರೀತಿ ಹಲವರೊಂದಿಗೆ ವರ್ತಿಸಿದ್ದಾನೆ ಎಂದು ಸ್ವಾತಿ ಮಾಲೀವಾಲ್‌ ಅವರು ಬಹಿರಂಗಪಡಿಸಿದ್ದಾರೆ.
Last Updated 20 ಜನವರಿ 2023, 13:37 IST
17ರಂದು ಮತ್ತೊಬ್ಬ ಮಹಿಳೆಯನ್ನು ಹಿಂಸಿಸಿದ್ದ ಆರೋಪಿ: ಸ್ವಾತಿ ಮಾಲೀವಾಲ್‌ ಮಾಹಿತಿ

ಅಶೋಕ್ ಗೆಹಲೋತ್ ಅತ್ಯಾಚಾರಿಗಳ ಭಾಷೆ ಬಳಸುವುದನ್ನು ನಿಲ್ಲಿಸಬೇಕು: ಸ್ವಾತಿ ಮಲಿವಾಲ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಅತ್ಯಾಚಾರಿಗಳ ಭಾಷೆ ಬಳಸುವುದನ್ನು ನಿಲ್ಲಿಸಬೇಕು ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.
Last Updated 7 ಆಗಸ್ಟ್ 2022, 16:27 IST
ಅಶೋಕ್ ಗೆಹಲೋತ್ ಅತ್ಯಾಚಾರಿಗಳ ಭಾಷೆ ಬಳಸುವುದನ್ನು ನಿಲ್ಲಿಸಬೇಕು: ಸ್ವಾತಿ ಮಲಿವಾಲ್
ADVERTISEMENT

ರಾಜಸ್ಥಾನ ಸಚಿವರ ಮಗನ ವಿರುದ್ಧ ಅತ್ಯಾಚಾರ ದೂರು ನೀಡಿದ್ದ ಯುವತಿ ಮೇಲೆ ಶಾಹಿ ದಾಳಿ

ರಾಜಸ್ಥಾನದ ಸಚಿವ ಮಹೇಶ್‌ ಜೋಶಿ ಅವರ ಪುತ್ರ ರೋಹಿತ್‌ ಜೋಶಿ ಮೇಲೆ ಅತ್ಯಾಚಾರ ದೂರು ನೀಡಿದ್ದ ಯುವತಿ ಮೇಲೆ ನೀಲಿ ಶಾಹಿ ದಾಳಿ ನಡೆದಿದೆ. ದೆಹಲಿಯ ಕಾಲಿಂದಿ ಕುಂಜ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
Last Updated 12 ಜೂನ್ 2022, 12:34 IST
ರಾಜಸ್ಥಾನ ಸಚಿವರ ಮಗನ ವಿರುದ್ಧ ಅತ್ಯಾಚಾರ ದೂರು ನೀಡಿದ್ದ ಯುವತಿ ಮೇಲೆ ಶಾಹಿ ದಾಳಿ

'ಸುಲ್ಲಿ ಡೀಲ್ಸ್‌' ಹೆಸರಿನ ಆ್ಯಪ್‌ನಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರ ಹರಾಜು, ದೂರು

ಪೈಲೆಟ್‌ ಆಗಿ ಕೆಲಸ ನಿರ್ವಹಿಸುತ್ತಿರುವ ಹಾನಾ ಖಾನ್‌ ಅವರ ಹೆಸರು ಹರಾಜಿಗಿರುವ ಮಹಿಳೆಯರ ಪೈಕಿ ಸೇರಿರುವುದನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಆಕೆಯ ಹೆಸರಿರುವ ಟ್ವೀಟ್‌ ಅನ್ನು ಸ್ನೇಹಿತೆಯೊಬ್ಬರು ಗಮನಿಸಿ ಎಚ್ಚರಿಸಿದ್ದಾಗಿ ತಿಳಿಸಿದ್ದಾರೆ.
Last Updated 1 ಜನವರಿ 2022, 15:12 IST
'ಸುಲ್ಲಿ ಡೀಲ್ಸ್‌' ಹೆಸರಿನ ಆ್ಯಪ್‌ನಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರ ಹರಾಜು, ದೂರು

ಅತ್ಯಾಚಾರಿಗಳನ್ನು 6 ತಿಂಗಳೊಳಗೆ ಗಲ್ಲಿಗೇರಿಸಲು ಪ್ರಧಾನಿಗೆ ಪತ್ರ

ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
Last Updated 3 ಡಿಸೆಂಬರ್ 2019, 18:30 IST
ಅತ್ಯಾಚಾರಿಗಳನ್ನು 6 ತಿಂಗಳೊಳಗೆ ಗಲ್ಲಿಗೇರಿಸಲು ಪ್ರಧಾನಿಗೆ ಪತ್ರ
ADVERTISEMENT
ADVERTISEMENT
ADVERTISEMENT