ಜಾರ್ಖಂಡ್ CM ಆಗಿ ಸೊರೇನ್ ಇಂದು ಪದಗ್ರಹಣ: ರಾಂಚಿ ನಗರದ ಶಾಲೆಗಳಿಗೆ ರಜೆ ಘೋಷಣೆ
ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರು ಇಂದು (ಗುರುವಾರ) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ರಾಂಚಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 28 ನವೆಂಬರ್ 2024, 2:43 IST