ಗಂಗಾವತಿ: ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆ
Missing Youth Search: ದಾಸನಾಳ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ ಕೊಪ್ಪಳದ ಮಂಜುನಾಥ (34) ನೀರಿನ ರಭಸಕ್ಕೆ ಕೊಚ್ಚಿಕೊಂಡು ನಾಪತ್ತೆಯಾಗಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.Last Updated 9 ನವೆಂಬರ್ 2025, 6:48 IST