ತಿರುಪತಿಯಲ್ಲಿ ಕಾಣಿಸಿಕೊಂಡಿದೆ ಹಂದಿಜ್ವರ: ಮಹಿಳೆ ಸಾವು
‘ಆಸ್ಪತ್ರೆಗಳಲ್ಲಿ ಹಂದಿಜ್ವರ ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡಲೆಂದು ವಿಶೇಷ ವಾರ್ಡ್ಗಳನ್ನು ರೂಪಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಯಾರೂ ಹೆದರಬೇಕಾದ ಅಗತ್ಯವಿಲ್ಲ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆLast Updated 1 ಅಕ್ಟೋಬರ್ 2018, 13:33 IST