ಸಯ್ಯದ್ ಗಿಲಾನಿಗೆ ದೂರವಾಣಿ ಸೌಲಭ್ಯ: ಬಿಎಸ್ಎನ್ಎಲ್ ಅಧಿಕಾರಿಗಳ ಅಮಾನತು
ಜಮ್ಮು–ಕಾಶ್ಮೀರ ವಿಶೇಷಾಧಿಕಾರ ರದ್ದತಿ ಸಂದರ್ಭದಲ್ಲಿ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಗಿಲಾನಿಗೆ ಅಂತರ್ಜಾಲ, ದೂರವಾಣಿ ಸೌಲಭ್ಯ ಕಲ್ಪಿಸಿದ ಆರೋಪದಲ್ಲಿ ಬಿಎಸ್ಎನ್ಎಲ್ನಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.Last Updated 19 ಆಗಸ್ಟ್ 2019, 10:19 IST