ಸಿಂಡಿಕೇಟ್ ಬ್ಯಾಂಕ್‌ನಲ್ಲಿ ವಂಚನೆ: ಸಿಬ್ಬಂದಿ ಸೇರಿ ಮೂವರಿಗೆ ₹52 ಲಕ್ಷ ದಂಡ
ಕೃಷಿ ಮತ್ತು ಇತರೆ ಸಾಲ ವಿತರಣೆಯಲ್ಲಿ ₹12.63 ಕೋಟಿ ವಂಚನೆ ಎಸಗಿದ್ದ ಪ್ರಕರಣದಲ್ಲಿ ಸಿಂಡಿಕೇಟ್ ಬ್ಯಾಂಕ್‌ನ ಇಬ್ಬರು ಸಿಬ್ಬಂದಿ ಸೇರಿ ಮೂವರಿಗೆ ಸಿಬಿಐ ವಿಶೇಷ ನ್ಯಾಯಾಲಯವು 1 ವರ್ಷದಿಂದ 3 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಒಟ್ಟು ₹52 ಲಕ್ಷ ದಂಡ ವಿಧಿಸಿದೆ.Last Updated 23 ನವೆಂಬರ್ 2024, 16:06 IST