ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

t-20

ADVERTISEMENT

CWG T-20: ಇಂಗ್ಲೆಂಡ್‌ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತ

ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಕ್ರಿಕೆಟ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ರೋಚಕ ಜಯ ದಾಖಲಿಸಿ ಫೈನಲ್‌ ಪ್ರವೇಶಿಸಿದೆ.
Last Updated 6 ಆಗಸ್ಟ್ 2022, 13:25 IST
CWG T-20: ಇಂಗ್ಲೆಂಡ್‌ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತ

ಬಾಂಗ್ಲಾದೇಶ ಎದುರಿನ ಮೊದಲ ಟ್ವೆಂಟಿ–20 ಕ್ರಿಕೆಟ್‌: ವೆಸ್ಟ್ ಇಂಡೀಸ್‌ ಜಯಭೇರಿ

ಶೆಲ್ಡನ್‌ ಕಾಟ್ರೆಲ್‌ (28ಕ್ಕೆ4) ಅವರ ವೈಯಕ್ತಿಕ ಶ್ರೇಷ್ಠ ಬೌಲಿಂಗ್ ಮತ್ತು ವಿಕೆಟ್‌ ಕೀಪರ್‌ ಶಾಯ್‌ ಹೋಪ್‌ (55; 23ಎ, 3ಬೌಂ, 6ಸಿ) ಅವರ ಸ್ಫೋಟಕ ಅರ್ಧಶತಕದ ಬಲದಿಂದ ವೆಸ್ಟ್‌ ಇಂಡೀಸ್‌ ತಂಡ ಬಾಂಗ್ಲಾದೇಶ ಎದುರಿನ ಮೊದಲ ಟ್ವೆಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಎಂಟು ವಿಕೆಟ್‌ಗಳಿಂದ ಜಯಭೇರಿ ಮೊಳಗಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಗಳಿಸಿದೆ.
Last Updated 17 ಡಿಸೆಂಬರ್ 2018, 11:19 IST
ಬಾಂಗ್ಲಾದೇಶ ಎದುರಿನ ಮೊದಲ ಟ್ವೆಂಟಿ–20 ಕ್ರಿಕೆಟ್‌: ವೆಸ್ಟ್ ಇಂಡೀಸ್‌ ಜಯಭೇರಿ

ಏಕದಿನ ಮತ್ತು ಟ್ವೆಂಟಿ–20 ಸರಣಿಯಿಂದ ಹಿಂದೆ ಸರಿದ ಎವಿನ್‌

ವೆಸ್ಟ್‌ ಇಂಡೀಸ್‌ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಎವಿನ್‌ ಲೂಯಿಸ್‌ ಭಾರತದ ಎದುರಿನ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್‌ ಸರಣಿಗಳಿಂದ ಹಿಂದೆ ಸರಿದಿದ್ದಾರೆ.
Last Updated 19 ಅಕ್ಟೋಬರ್ 2018, 18:20 IST
ಏಕದಿನ ಮತ್ತು ಟ್ವೆಂಟಿ–20 ಸರಣಿಯಿಂದ ಹಿಂದೆ ಸರಿದ ಎವಿನ್‌
ADVERTISEMENT
ADVERTISEMENT
ADVERTISEMENT
ADVERTISEMENT