Photos | ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ ಮೆರವಣಿಗೆಗೆ ಟಿ.ಎಸ್.ನಾಗಾಭರಣ ಚಾಲನೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ–2025 ಕಾರ್ಯಕ್ರಮದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಚಾಲನೆ ನೀಡಿದರು.Last Updated 25 ಸೆಪ್ಟೆಂಬರ್ 2025, 11:33 IST