ಟಿ20: ಬಾಂಗ್ಲಾ ವಿರುದ್ಧ ಸರಣಿಗೆ ಆಶಾ, ಸಜನಾ
ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನಲ್ಲಿ ಉತ್ತಮ ಪ್ರದರ್ಶನ ತೋರಿದ ಸ್ಪಿನ್ನರ್ ಆಶಾ ಶೋಭನಾ ಮತ್ತು ಬ್ಯಾಟರ್ ಸಜೀವನ್ ಸಜನಾ ಅವರು ಏಪ್ರಿಲ್ 28ರಿಂದ ನಡೆಯುವ ಬಾಂಗ್ಲಾದೇಶ ವಿರುದ್ಧದ ಐದು ಟಿ20 ಪಂದ್ಯಗಳಿಗೆ ಭಾರತ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.Last Updated 15 ಏಪ್ರಿಲ್ 2024, 16:32 IST