ರಾಷ್ಟ್ರೀಯ ರ‍್ಯಾಂಕಿಂಗ್ ಟೇಬಲ್ ಟೆನಿಸ್: ಸಿದ್ಧಾಂತ್, ಸಾಕ್ಷ್ಯಾ ಚಾಂಪಿಯನ್
National Ranking Table Tennis: ಕರ್ನಾಟಕದ ಎಂ. ಸಿದ್ಧಾಂತ್ ಹಾಗೂ ಸಾಕ್ಷ್ಯಾ ಸಂತೋಷ್ ಅವರು ದೆಹಲಿಯಲ್ಲಿ ನಡೆದ ರಾಷ್ಟ್ರೀಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ 13 ವರ್ಷದೊಳಗಿನ ಬಾಲಕರ ಹಾಗೂ 11 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡರು.Last Updated 14 ಸೆಪ್ಟೆಂಬರ್ 2025, 15:59 IST