ಪ್ರಾಣಿಗಳಿಗೆ ಹಿಂಸೆ, ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕ್ರಮ: ತಹಶೀಲ್ದಾರ್
ಗದಗ: ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವ ನಡೆಯುತ್ತವೆ. ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರು ಎತ್ತಿನ ಗಾಡಿ ಹಾಗೂ ಕುದುರೆ ಗಾಡಿಗಳನ್ನು ತೆಗೆದುಕೊಂಡು ಜಾತ್ರೆಗೆ ಹೋಗುತ್ತಾರೆ.
Last Updated 18 ಫೆಬ್ರುವರಿ 2025, 14:30 IST